ಮಹಿಳೆಯರಿಗೆ ಗುಡ್ನ್ಯೂಸ್; 4000 ಗೃಹ ಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳ್ಕರ್- ಕಹಳೆ ನ್ಯೂಸ್
ತುಮಕೂರು : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಗುಡ್ನ್ಯೂಸ್ ನೀಡಿದ್ದಾರೆ. ಬಾಕಿ ಇರುವಂತ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರು ತುಮಕೂರಿನಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ, ಗೃಹಲಕ್ಷ್ಮೀ ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ,...






