Tuesday, March 17, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬುರುಡೆ ಗ್ಯಾಂಗ್ ತಿಮರೋಡಿ, ಮಟ್ಟಣ್ಣ, ಸಮೀರ್ ಸೇರಿದಂತೆ 292 ಯೂಟ್ಯೂಬರ್ಸ್ ಹಾಗೂ ಸಾಮಾಜಿಕ ಜಾಲತಾಣ, ಮಾಧ್ಯಮಗಳಿಗೆ ನ್ಯಾಯಾಲಯ ಬಿಗ್ ಶಾಕ್ ; ವಿಡಿಯೋಗಳಿಗೆ ತಡೆಯಾಜ್ಞೆ, ಡಿಲೀಟ್ ಮಾಡಲು ಖಡಕ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಬುರುಡೆ ಗ್ಯಾಂಗ್ ಮಾಡಿರುವ ಅವಹೇಳನಾಕಾರಿ ವಿಡಿಯೋಗಳಿಗೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಮಾನಹಾನಿಕರ ವಿಡಿಯೋ ಪ್ರಕಟಿಸಿದಂತೆ ಡಿ. ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದ ಮೊರೆಹೋಗಿದ್ದರು, ಅವರಿಗೆ ನ್ಯಾಯಾಲಯ ಏಕಪಕ್ಷೀಯ ತಡೆಯಾಜ್ಞೆ ನೀಡಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಥರ್ಡ್ ಐ ಯೂಟ್ಯೂಬ್ ಚಾನಲ್ ಇದೊಂದು ಗ್ಯಾಗ್ ಆರ್ಡರ್ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಸ್.ಎಲ್.ಪಿ ಸಲ್ಲಿಸಿತ್ತು,...
ರಾಜ್ಯಸುದ್ದಿಹೆಚ್ಚಿನ ಸುದ್ದಿ

SHOCKING : ರಾಜ್ಯದಲ್ಲೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ಬಾಲಕನ ಮೇಲೆ ಹುಡುಗನಿಂದಲೇ ಲೈಂಗಿಕ ದೌರ್ಜನ್ಯ.!-ಕಹಳೆ ನ್ಯೂಸ್

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 16 ವರ್ಷದ ಹುಡುಗನೊಬ್ಬ 14 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿದೆ. ಚಿತ್ತಾಪುರ ಪಟ್ಟಣದ ಶಹಾಬಾದ್ ರಸ್ತೆ ಮಾರ್ಗದಲ್ಲಿನ ಪಟ್ಟಣದಲ್ಲಿರುವ ಸ್ಥಳೀಯ ನ್ಯಾಯಾಲಯದ ಹಳೆಯ ಕಟ್ಟಡದ ಆವರಣದೊಳಗೆ ಆ.26 ರಂದು ರಾತ್ರಿ 7.30 ರಿಂದ 8 ಗಂಟೆಯ ನಡುವೆ ಲೈಂಗಿಕ ದೌರ್ಜನ್ಯ ಘಟನೆ ನಡೆದಿದೆ. 16 ವರ್ಷದ ಹುಡುಗನೊಬ್ಬ 14 ವರ್ಷದ ಬಾಲಕನ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಅನನ್ಯಾ ಭಟ್ ಕೇಸಲ್ಲಿ ಸುಳ್ಳು ದೂರು ಆರೋಪ: ಸುಜಾತ ಭಟ್ ಯಾವುದೇ ಕ್ಷಣದಲ್ಲೂ SIT ಅರೆಸ್ಟ್

ಬೆಳ್ತಂಗಡಿ: ಸುಳ್ಳು ದೂರು ಆರೋಪದಲ್ಲಿ ಯಾವುದೇ ಕ್ಷಣದಲ್ಲಾದರೂ ಸುಜಾತ ಭಟ್ ಅವರನ್ನು ಎಸ್‌ಐಟಿ ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತಾ ಭಟ್ ವಿರುದ್ಧ ಸುಳ್ಳು ದೂರು ಆರೋಪ ಕೇಳಿ ಬಂದಿತ್ತು. ಸುಳ್ಳು ಸಾಕ್ಷಿ ಸೃಷ್ಟಿ ಆರೋಪದಲ್ಲಿ ಅವರನ್ನು ಎಸ್‌ಐಟಿ ಬಂಧಿಸಲಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ಬೆಳ್ತಂಗಡಿಯ ಎಸ್‌ಐಟಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸುಜಾತಾ ಭಟ್ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಚಾಮುಂಡಿ ಬೆಟ್ಟದ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂಬ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವಕುಮಾರರು ಯಾರನ್ನೋ ಸಂತಸ ಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಗಣೇಶೋತ್ಸವಕ್ಕೆ ಶುಭ ಕೋರಿದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು -ಕಹಳೆ ನ್ಯೂಸ್

ಮಂಗಳೂರು: ಗಣೇಶೋತ್ಸವಕ್ಕೆ ಶುಭಕೋರುವ ನಿಟ್ಟಿನಲ್ಲಿ ಅನುಮತಿ ಪಡೆದು ಹಾಕಿದ್ದ ಬ್ಯಾನರ್ ನ್ನು ಹರಿದು ಹಾಕಿ, ಧಾರ್ಮಿಕ ಭಾವನೆಗೆ ಧಕ್ಕೆ ತಂದೆ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ. ಬಂಟ್ವಾಳ ಫರಂಗಿಪೇಟೆ ನಿವಾಸಿ ಚಂದ್ರಶೇಖರ್ ಆಳ್ವ, ಸೇವಾಂಜಲಿ ನಗರದಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಶುಭ ಕೋರುವ ಬ್ಯಾನರ್ ನ್ನು ಅನುಮತಿ ಪಡೆದು ಕುಂಪಣಮಜಲು ಕ್ರಾಸ್ ಬಳಿ ಅಳವಡಿಸಿದ್ದರು. ಫರಂಗಿಪೇಟೆಯ ಹೈದರ್ ಎಂಬಾತ...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕೊಡಗು ಮೂಲದ ಉದ್ಯಮಿ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ – ಕಹಳೆ ನ್ಯೂಸ್

ಬೆಂಗಳೂರು : ಖ್ಯಾತ ನಿರೂಪಕಿ ಅನುಶ್ರೀ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ಉದ್ಯಮಿ ರೋಷನ್ ಜೊತೆಗೆ ನಿರೂಪಕಿ ಅನುಶ್ರೀ ಮದುವೆ ಇಂದು ನೆರವೇರಿದೆ. ಗುರುವಾರ ಬೆಳಿಗ್ಗೆ 10:56ರ ಶುಭ ಮುಹೂರ್ತದಲ್ಲಿ ಅನುಶ್ರೀ, ರೋಷನ್ ಮದುವೆ ನೆರವೇರಿದೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಮದುವೆ ನಡೆದಿದ್ದು, ಸಿನಿ ಗಣ್ಯರು, ಕಲಾವಿದರು ಭಾಗವಹಿಸಿದ್ದರು. ಆಹ್ವಾನಿತರಿಗೆ ಮಾತ್ರ ಅನುಶ್ರೀ ಮದುವೆಗೆ ಬರಲು ಅವಕಾಶ ನೀಡಲಾಗಿತ್ತು. ಅನುಶ್ರೀ ಮತ್ತು ರೋಷನ್ ಬಹುಕಾಲದ...
ಜಿಲ್ಲೆಮಂಡ್ಯರಾಜ್ಯಸಂತಾಪಸುದ್ದಿ

ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು -ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೇಲೂರು ಕೆರೆಯಲ್ಲಿ ಯುವಕರು ಗಣೇಶ ವಿಸರ್ಜನೆ ಮಾಡುತ್ತಿದ್ದರು ಈ ವೇಳೆ ನೀರಿನಲ್ಲಿ ಮುಳುಗಿ ಯರವಳ್ಳಿಯ ಪ್ರದೀಪ್ (28) ಸಾವನ್ನಪ್ಪಿದ್ದಾನೆ.ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿಗಳು ಪ್ರದೀಪ್ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ....
ಜಿಲ್ಲೆಮೈಸೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮೈಸೂರು ದಸರಾ ಉದ್ಘಾಟನೆಗೆ ಬಾನೂ ಮುಷ್ತಾಕ್ ರವರಿಗೆ ಆಹ್ವಾನ ದುರದೃಷ್ಟಕರ; ಸರ್ಕಾರ ತಕ್ಷಣ ಮರುಪರಿಶೀಲಿಸಬೇಕು – ಹಿಂದೂ ಜನಜಾಗೃತಿ ಸಮಿತಿ -ಕಹಳೆ ನ್ಯೂಸ್

ಮೈಸೂರು ದಸರಾ ಕರ್ನಾಟಕದ ಅತ್ಯಂತ ಭವ್ಯವಾದ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬವಾಗಿದ್ದು, ಕೋಟ್ಯಂತರ ಹಿಂದೂಗಳಿಗೆ ಭಕ್ತಿ, ಸಂಪ್ರದಾಯ ಮತ್ತು ಪರಂಪರೆಯ ಸಂಕೇತವಾಗಿದೆ. ನವರಾತ್ರಿಯ ಸಮಯದಲ್ಲಿ ಒಂಬತ್ತು ದಿನಗಳ ಕಾಲ, ಹಿಂದೂಗಳು ಕಾಳಿ, ಮಹಾಲಕ್ಷ್ಮಿ ಮತ್ತು ಸರಸ್ವತಿ ದೇವಿಯನ್ನು ಪೂಜಿಸುತ್ತಾರೆ, 10 ನೇ ದಿನ ಚಾಮುಂಡೇಶ್ವರಿ ದೇವಿಯ ವಿಜಯೋತ್ಸವದ ಆಚರಣೆಯಲ್ಲಿ ಕೊನೆಗೊಳ್ಳುತ್ತದೆ. ಆದ್ದರಿಂದ ಅಂತಹ ಪವಿತ್ರ ಉತ್ಸವವನ್ನು ಉದ್ಘಾಟಿಸುವವರಿಗೆ ದೇವಿಯ ಮೇಲೆ ನಂಬಿಕೆ, ವಿಗ್ರಹ ಪೂಜೆಯನ್ನು ಗೌರವಿಸುವವರು ಮತ್ತು ಈ ನೆಲದ...
1 71 72 73 74 75 273
Page 73 of 273