ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ!-ಕಹಳೆ ನ್ಯೂಸ್
ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ತಲೆಗೆ ಸಿಎಂ ಸಿದ್ದರಾಮಯ್ಯ ಅವರು ಟವೆಲ್‌ನಲ್ಲಿ ಪೇಟ ಸುತ್ತಿದ್ದಾರೆ. ಹೆಗಲ ಮೇಲೆ ಇದ್ದ ಟವೆಲ್‌ನ್ನು ಮೊದಲು ಸಿಎಂ ಸಿದ್ದರಾಮಯ್ಯ ಅವರು ತಲೆಗೆ ಕಟ್ಟಿಕೊಂಡರು. ಅದನ್ನು ಸುರ್ಜೇವಾಲ ಅವರು ಸಹ ತಲೆಗೆ ಟವೆಲ್ ಸುತ್ತಿಕೊಂಡರು. ಬಳಿಕ ಭಾಷಣ ಮುಗಿಸಿ ಬಂದ ಡಿಕೆಶಿ ಅವರ ತಲೆಗೆ ಸುರ್ಜೇವಾಲ ಅವರು ಟವೆಲ್...







