ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ- ಕಹಳೆ ನ್ಯೂಸ್
ಬೆಂಗಳೂರು: ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕವನ್ನ 195% ನಿಂದ 205% ಹೆಚ್ಚಿಸುವ ಬಗ್ಗೆ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಬ್ರಾಂಡಿ, ವಿಸ್ಕಿ, ರಮ್, ಜಿನ್‍ಗಳ ದರವನ್ನ ಪ್ರತಿ ಕ್ವಾಟರ್‍ಗೆ 10 ರೂ.ನಿಂದ 15 ರೂ. ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೇ ಬಿಯರ್ ದರವನ್ನ...







