ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!– ಕಹಳೆ ನ್ಯೂಸ್
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಪ್ರಮುಖವಾಗಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ 4 ಸೆಂ.ಮೀ., ಧರ್ಮಸ್ಥಳದಲ್ಲಿ 3 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಮೈಸೂರು ಜಿಲ್ಲೆಯ ಸರಗೂರು, ಹಾವೇರಿಯಲ್ಲಿ ತಲಾ 1...







