ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್
ನವದೆಹಲಿ: 2020 ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು. ಇಂದು ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಆದರೆ ಈ ಪ್ರಕರಣದಲ್ಲಿ ಇತರ...







