ಪರೀಕ್ಷೆ ತಪ್ಪಿಸಲು ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಕಳಿಸಿದ ವಿದ್ಯಾರ್ಥಿ – ಕಹಳೆ ನ್ಯೂಸ್
ನವದೆಹಲಿ : ಪರೀಕ್ಷೆಗಳನ್ನು ತಪ್ಪಿಸಲು ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಕಳಿಸಿದ್ದ ಘಟನೆ ಇಲ್ಲಿ ನಡೆದಿದೆ. ದೆಹಲಿಯ ಹೊರವಲಯದ ಖಾಸಗಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಪೊಲೀಸರು ಪರಿಶೀಲನೆ ನಡೆಸಿದಾಗ ಅದು ಹುಸಿ ಬೆದರಿಕೆ ಎಂದು ಹೊತ್ತಾಗಿ ಕಳಿಸಿದವರು ಯಾರು ಎಂದು ತನಿಖೆ ನಡೆಸಿದಾಗ ಅದೆ ಶಾಲೆಯ ವಿದ್ಯಾರ್ಥಿ ಎಂದು ಗೊತ್ತಾಗಿದೆ. ವಿಶಾಲ್ ಭಾರತಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಪಶ್ಚಿಮ ವಿಹಾರ್ ಪೂರ್ವ ಪೊಲೀಸ್...







