ಬ್ರಹ್ಮೋಸ್ ದಾಳಿಗೆ ಬೆಚ್ಚಿ ಗೋಗರೆದು ಕದನ ವಿರಾಮ ಮಾಡಿಸಿದ್ದ ಪಾಕ್..! – ಕಹಳೆ ನ್ಯೂಸ್
ನವದೆಹಲಿ: ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿಗೆ ಬೆದರಿದ ಪಾಕಿಸ್ತಾನ ಗೋಗರೆದು ಕದನ ವಿರಾಮ ಮಾಡಿಸಿತ್ತು ಎಂಬ ವಿಚಾರ ಈಗ ಸರ್ಕಾರಿ ಮೂಲಗಳಿಂದ ತಿಳಿದು ಬಂದಿದೆ. ಭಾರತದ ಉಗ್ರರ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿದ ಬಳಿಕ ಪಾಕಿಸ್ತಾನ ಆರಂಭದಲ್ಲಿ ಡ್ರೋನ್, ಸಣ್ಣ ಕ್ಷಿಪಣಿಗಳನ್ನು ಹಾರಿಸಿ ದಾಳಿ ನಡೆಸುತ್ತಿತ್ತು. ಆದರೆ ಮೇ 9, 10 ರ ರಾತ್ರಿ ದೆಹಲಿಯನ್ನು ಗುರಿಯಾಗಿಸಿ ಪಾಕ್ ಫತಾಹ್-II ಕ್ಷಿಪಣಿಯನ್ನು ಪಾಕ್ ಪ್ರಯೋಗಿಸಿತ್ತು. ಪಾಕ್ ಖಂಡಾಂತರ ಕ್ಷಿಪಣಿಯನ್ನು...






