ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳಿದ್ರಾ ವಿನೇಶ್ ಫೋಗಟ್? ಸಂಚಲನ ಸೃಷ್ಟಿಸಿದ ವಕೀಲ ಹರೀಶ್ ಸಾಳ್ವೆ ಹೇಳಿಕೆ – ಕಹಳೆ ನ್ಯೂಸ್
Vinesh Phogat: ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿನೇಶ್ ಅವರ ವಿರುದ್ಧ ತೀರ್ಪು ನೀಡಿದಾಗ ಈ ನಿರ್ಧಾರವನ್ನು ಸ್ವಿಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಂದಾಗಿತ್ತು. ಆದರೆ ಈ ಬಗ್ಗೆ ವಿನೇಶ್ ಯಾವುದೇ ರೀತಿಯಾಗಿ ಆಸಕ್ತಿ ತೋರಲಿಲ್ಲ ಎಂದು ಹರೀಶ್ ಸಾಳ್ವೆ ಹೇಳಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಧಿಕ ತೂಕ ಹೊಂದಿದ್ದ ಕಾರಣಕ್ಕೆ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್, ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಈ ಬಗ್ಗೆ ಮನವಿ...







