ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ; ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಅಮಾನತು – ಕಹಳೆ ನ್ಯೂಸ್
ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಒಬ್ಬರು ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಬಳಿಕ ವಿಮಾನಯಾನ ಸಂಸ್ಥೆ ತಕ್ಷಣವೇ ಹಲ್ಲೆ ನಟೆಸಿದ ಪೈಲಟ್ ಅನ್ನು ಅಮಾನತುಗೊಳಿಸಿದೆ. ದೇವನ್ ಎಂಬುವವರು ತಮ್ಮ ಕುಟುಂಬದೊಂದಿಗೆ (4 ತಿಂಗಳ ಶಿಶು ಮತ್ತು 7 ವರ್ಷದ ಮಗಳೊಂದಿಗೆ) ಸ್ಪೈಸ್‌ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ವಿಮಾನ ನಿಲ್ದಾಣ ಸಿಬ್ಬಂದಿ ಅವರನ್ನ ಆದ್ಯತೆಯ...







