ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ -ಕಹಳೆ ನ್ಯೂಸ್
ಬೆಂಗಳೂರು: ಮಕ್ಕಳಲ್ಲಿ (Students) ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ (News Paper) ಓದುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ. ಪ್ರಾರ್ಥನೆ ಮುಗಿದ ತಕ್ಷಣ, ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾಗಿದೆ. ಈ ನಿಯಮವು ರಾಜ್ಯದ (Karnataka) ಸರ್ಕಾರಿ, ಅನುದಾನಿತ, ಖಾಸಗಿ ಮತ್ತು...







