Wednesday, March 18, 2026

ಬೆಂಗಳೂರು

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸೋಶಿಯಲ್ ಮಿಡಿಯಾ ಸ್ಟಾರ್ ಹಾಗೂ ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ – ಕಹಳೆ ನ್ಯೂಸ್

ಸೋಶಿಯಲ್ ಮಿಡಿಯಾ ಸ್ಟಾರ್ ಹಾಗೂ ಕನ್ನಡದ ಬಿಗ್ ಬಾಸ್ ಒಟಿಟಿ ಸೀಸನ್ ಮೂಲಕ ಮತ್ತಷ್ಟು ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ. ಸೋನು ಗೌಡ 'ಸೇವಂತಿ' ಎನ್ನುವ 8 ವರ್ಷದ ಬಡ ಬಾಲಕಿಯನ್ನು ದತ್ತು ತೆಗೆದುಕೊಂಡಿದ್ದು, ಇದೀಗ ಅದುವೇ ಅವರಿಗೆ ಮುಳ್ಳಾಗಿ ಪರಿಣಮಿಸಿದೆ. ಉತ್ತರ ಕರ್ನಾಟಕ ಭಾಗದ 8 ವರ್ಷದ ಮಗು ಸೇವಂತಿಯನ್ನು ಸೋನು ಶ್ರೀನಿವಾಸ್ ಗೌಡ ದತ್ತು ತೆಗೆದುಕೊಂಡಿದ್ದಾರೆ. ಆದರೆ, ಅವರು ಕಾನೂನು ಬಾಹಿರವಾಗಿ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನ ಶಾಲೆ ಆವರಣದಲ್ಲಿ ಸ್ಫೋಟಕಗಳು ಪತ್ತೆ, ಆತಂಕ ಸೃಷ್ಟಿ..!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಭಾರಿ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿದೆ. ಬೆಂಗಳೂರಿನ ಬೆಳ್ಳಂದೂರಿನ ಶಾಲೆಯಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿದೆ. ಶಾಲೆಯ ಮುಂಬಾಗದ ಖಾಲಿ ಜಾಗದಲ್ಲಿ ಸ್ಪೋಟಕ ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

‘ಪೆಟ್ರೋಲ್, ಡೀಸೆಲ್ ದರ’ ಪ್ರತಿ ಲೀಟರ್ ಗೆ 2 ರೂ ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಕಡಿತಗೊಳಿಸಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ಬೆಲೆಗಳಲ್ಲಿ ಇತ್ತೀಚಿನ ಕಡಿತದೊಂದಿಗೆ, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ಹರಡಿವೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲ...
ಬೆಂಗಳೂರುಸುದ್ದಿ

ಹಬ್ಬ-ಉತ್ಸವದ ಸಂದರ್ಭದಲ್ಲಿ ಸರಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣವನ್ನು ಪ್ರಯಾಣಿಕರಿಂದ ಲೂಟಿ ಮಾಡುವ `ಟ್ರಾವೆಲ್ ಆಪ್’ ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ! : ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ ವತಿಯಿಂದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಮನವಿ – ಕಹಳೆ ನ್ಯೂಸ್

ಬೆಂಗಳೂರು : ‘ಮೇಕ್ ಮೈ ಟ್ರಿಪ್’, ‘ರೆಡ್ ಬಸ್’, ‘ಗೋಯಿಬಿಬೋ’, ‘ಸವಾರಿ’, ‘ಇನ್ ಡ್ರೈವ್’, ‘ರ್ಯಾಪಿಡೋ’, ‘ಕ್ವಿಕ್ ರೈಡ್’, ‘ರ್ಯಾಪಿಡೋ’ ನಂತಹ 18 ಖಾಸಗಿ ಪ್ರವಾಸಿ ಆಪ್‌ಗಳು ಕೇಂದ್ರ ಸರಕಾರದ ಅನುಮತಿ ಪಡೆಯದೆ ಅಗ್ರಿಗೇಟರ್‌ನ ವ್ಯವಹಾರ ನಡೆಸುತ್ತಿವೆ. ಅವುಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ದ ವತಿಯಿಂದ ಮಾನ್ಯ ಸಾರಿಗೆ ಸಚಿವರಾದ ಶ್ರೀ. ರಾಮಲಿಂಗಾ ರೆಡ್ಡಿ ಇವರಿಗೆ ಮನವಿ ನೀಡಲಾಯಿತು. ಈ ವೇಳೆ ಹಿಂದೂ ಜನಜಾಗೃತಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(ಎ) ಅಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಗುರುವಾರ(ಮಾ.14) ಸಂಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆಬ್ರುವರಿ...
ಬೆಂಗಳೂರುಸುದ್ದಿ

ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇದೀಗ ತುಸು ಇಳಿಕೆ..! – ಕಹಳೆ ನ್ಯೂಸ್

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಒಂದಿಷ್ಟು ದಿನಗಳಿಂದ ಸತತ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇದೀಗ ತುಸು ಇಳಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಇಳಿಯಬಹುದೋ ಅಥವಾ ಬೆಲೆ ಏರಿಕೆಯಾಗಬಹುದೋ ಎಂದು ಗ್ರಾಹಕರು ಚಿಂತಿಸುತ್ತಿದ್ದಾರೆ. ಈ ನಡುವೆ ಬೆಳ್ಳಿ ದರ ತುಸು ಏರಿಕೆಯಾಗಿದೆ. ಇಂದು 1 ಗ್ರಾಂ ಚಿನ್ನಕ್ಕೆ 6,074 ರೂ. ಆಗಿದೆ. ನಿನ್ನೆ 6,075 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 1 ರೂ ಇಳಿಕೆಯಾಗಿದೆ. 8 ಗ್ರಾಂ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8 ಮತ್ತು 9ನೇ ತರಗತಿಯ 2023-24ನೇ ಸಾಲಿನಲ್ಲಿ ಪರೀಕ್ಷೆಗಳು ಮುಂದೂಡಿಕೆ : ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದ್ದು, ಈ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ರದ್ದುಪಡಿಸಿ ನೀಡಿದ್ದ ತೀರ್ಪಿಗೆ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಈಗಾಗಲೇ ಪರೀಕ್ಷೆಗಳು ಆರಂಭಗೊಂಡಿದ್ದವು. ಇದರ ನಡುವೆ ಇದೀಗ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಮಹತ್ವದ ಸುಳಿವು: ಆಟೋ ಚಾಲಕ ಎನ್‌ಐಎ ವಶಕ್ಕೆ – ಕಹಳೆ ನ್ಯೂಸ್

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹೊಸ ಬಸ್ ನಿಲ್ದಾಣದಲ್ಲೇ ಮಾ.1 ರ ರಾತ್ರಿ 9 ಗಂಟೆ ಸುಮಾರಿಗೆ ಶಂಕಿತ ಓಡಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಕೆಲ ಕಾಲ ಓಡಾಡಿರುವ ಶಂಕಿತ ಬಳಿಕ ಆಟೋ ಹತ್ತಿ ಹೋಗಿದ್ದಾನೆ. ಹೀಗಾಗಿ ಆಟೋ ಚಾಲಕನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಳ್ಳಾರಿ ನಗರದ ರಾಯಲ್ ಸರ್ಕಲ್ ಮುಖಾಂತರ ಕೌಲ ಬಜಾರ್‌ಗೆ ಬಾಂಬರ್ ಹೋಗಿದ್ದಾನೆ. ಲೈಟ್ ಬ್ಲೂ...
1 127 128 129 130 131 212
Page 129 of 212