Saturday, March 14, 2026

ಬೆಂಗಳೂರು

ಬೆಂಗಳೂರುರಾಜ್ಯಸಿನಿಮಾಸುದ್ದಿ

ಕಾಂತಾರಾ ಸಿನಿಮಾಕ್ಕೆ ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಮೆಚ್ಚುಗೆ – ಕಹಳೆ ನ್ಯೂಸ್

ಬೆಂಗಳೂರು, ಅ 16: ಕನ್ನಡದ ಕಾಂತಾರ ಸಿನಿಮಾ ದೇಶದಾದ್ಯಂತ ಅದ್ದೂರಿಯಾಗಿ ಯಶಸ್ಸು ಕಂಡಿದ್ದು, ಈ ಚಿತ್ರ ನೋಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಅವರಿಗೂ ಈ ಸಿನಿಮಾ ಇಷ್ಟ ಆಗಿದ್ದು, ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಮೊದಲು ಕನ್ನಡದಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ಬಳಿಕ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಯೂ ತೆರೆಕಂಡಿದ್ದು, ಪರಭಾಷೆಯ ನಟರು ಕೂಡ ಕಾಂತಾರ’ ನೋಡಿ ಮೆಚ್ಚಿಕೊಂಡಿದ್ದಾರೆ. https://www.facebook.com/plugins/post.php?href=https%3A%2F%2Fwww.facebook.com%2FAnushkaShetty%2Fposts%2Fpfbid034C9C6uTxhYfCBWoDZKVrDxsaWeeZ2CUyS6r2Jv9PkzutU7vzrF5Him5rJguLuNz9l&show_text=true&width=500...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಸತಿ ಶಾಲೆಗಳಲ್ಲಿ RSS ಮಕ್ಕಳ ಶಿಬಿರ ಏರ್ಪಡಿಸಿದ್ರೆ ತಪ್ಪೇನು? : ಸಚಿವ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಬೆಂಗಳೂರು: ವಸತಿ ಶಾಲೆಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ, ರಾಷ್ಟ್ರದ ಪರವಾಗಿ ಕಲಿಕಾ ಶಿಬಿರ ಆಯೋಜನೆ ಬಯಸಿ ಆರ್​ಎಸ್‌ಎಸ್ ಅರ್ಜಿ ಸಲ್ಲಿಸಿದರೂ ಪರಿಶೀಲಿಸುತ್ತೇವೆ. ಅದರಲ್ಲಿ ತಪ್ಪೇನಿದೆ? ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಸರಾ- ಬೇಸಿಗೆ ರಜೆ ದಿನಗಳಲ್ಲಿ ಮಕ್ಕಳ ವ್ಯಕ್ತಿತ್ವ ಶಿಬಿರ ಏರ್ಪಡಿಸಲು ವಸತಿ ಶಾಲೆಗಳಲ್ಲಿ ಅವಕಾಶ ಕೋರಿ ಸಂಘ-ಸಂಸ್ಥೆಗಳು ಅರ್ಜಿ ಸಲ್ಲಿಸುವುದು ಹೊಸದೇನಲ್ಲ. ಹಾಗೆಯೇ ಮೊರಾರ್ಜಿ ದೇಸಾಯಿ ವಸತಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಧರ್ಮ ಮತಗಳನ್ನು ಒಡೆದವರು ಕಾಂಗ್ರೆಸ್ ; ವಾಜಪೇಯಿ ನಿರ್ಮಾಣ ಮಾಡಿದ ರಸ್ತೆಯಲ್ಲಿ ಭಾರತ ಜೋಡೋ ಮಾಡ್ತಿದ್ದಾರೆ ” ನಳೀನ್ ಕುಮಾರ್ ಕಟೀಲ್ ಕಿಡಿ – ಕಹಳೆ ನ್ಯೂಸ್

ಹಾವೇರಿ: ಕರ್ನಾಟಕದಲ್ಲಿ (Karnataka) ಸಿದ್ದರಾಮಯ್ಯ (Siddaramaiah) ಟಿಪ್ಪು ಜಯಂತಿ ಮಾಡಿ ಹಿಂದೂ ಮುಸ್ಲಿಮರನ್ನು ಒಡೆದರು. ವೀರಶೈವ ಲಿಂಗಾಯತ ಸಮಾಜವನ್ನು ಒಡೆದರು. ಧರ್ಮ ಮತಗಳನ್ನು ಒಡೆದವರು ಕಾಂಗ್ರೆಸ್ (Congress). ಈಗ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ನಿರ್ಮಾಣ ಮಾಡಿರುವ ರಸ್ತೆಯಲ್ಲಿ ಭಾರತ್ ಜೋಡೋ (Bharat Jodo Yatra) ಮಾಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹಾವೇರಿ (Haveri) ನಗರದ ಮುನ್ಸಿಪಲ್...
ಬೆಂಗಳೂರುರಾಜ್ಯಸುದ್ದಿ

ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಯುವಪೀಳಿಗೆಯ ಆದರ್ಶ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ – ಕಹಳೆ ನ್ಯೂಸ್

ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಅವರ ಆದರ್ಶದೊಂದಿಗೆ ಪಯಣ ಮುಂದುವರಿಸಬೇಕು, ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ಕೆಲಸ ನಡೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿಪ್ರಜ್ಞಾ ಪ್ರವಾಹ ಕರ್ನಾಟಕ, ಬಯಲು ಸಂಘಟನೆ ವತಿಯಿಂದ ಆಯೋಜಿಸಿದ್ದ ಜಯೋಸ್ತುತೇ ಸಾವಿರದ ಸಾವರ್ಕರ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೀರ ಸಾವರ್ಕರ್ ಅವರ ಬಳಿ ಸಂಧಾನದ ಮಾತಿಲ್ಲ, ಮಾತು ನಿಷ್ಠುರ, ಅನ್ಯಾಯದ ವಿರುದ್ದ ಹೋರಾಡಿದ ಧೀರ....
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ನುಡಿದಂತೆ ನಡೆದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಪ್ರವೀಣ್ ನೆಟ್ಟಾರ್ ಪತ್ನಿ ನೂತನ – ಕಹಳೆ ನ್ಯೂಸ್

ಬೆಂಗಳೂರು : ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ‌ ಧರ್ಮಪತ್ನಿ ನೂತನ ಅವರು ಇಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು....
ಬೆಂಗಳೂರುಸಿನಿಮಾಸುದ್ದಿ

ಬಹುನಿರೀಕ್ಷಿತ ಗಂಧದ ಗುಡಿ ಟ್ರೈಲರ್​ಗೆ ಮೋದಿ ಮೆಚ್ಚುಗೆ : ಅಪ್ಪುವಿನ ಕೊನೆಯ ಪ್ರಯತ್ನಕ್ಕೆ ಶುಭಕೋರಿದ ಪ್ರಧಾನಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ಬಿಡುಗಡೆಯಾಗಿರುವ ದಿವಂಗತ ನಟ ಪುನೀತ್​ ರಾಜ್​ಕುಮಾರ್​ ಅವರು ಕೊನೆಯದಾಗಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ಗಂಧದ ಗುಡಿ ಟ್ರೈಲರ್​ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚಿಕೊಂಡಿದ್ದಾರೆ. ಟ್ರೈಲರ್​ ಬಿಡುಗಡೆ ಬೆನ್ನಲ್ಲೇ ಯೂಟ್ಯೂಬ್​ ಲಿಂಕ್​ ಅನ್ನು ಶೇರ್​ ಮಾಡಿ ಟ್ವೀಟ್​ ಮಾಡಿರುವ ಅಶ್ವಿನಿ ಪುನೀತ್​ ರಾಜ್​ಕುಮಾರ್​, ನಮಸ್ತೆ ನರೇಂದ್ರ ಮೋದಿ ಅವರೇ ಇಂದು ನಮಗೆ ಭಾವನಾತ್ಮಕ ದಿನವಾಗಿದೆ. ಅಪ್ಪು ಹೃದಯಕ್ಕೆ ತುಂಬಾ ಹತ್ತಿರವಾದ ಗಂಧದ ಗುಡಿಯ ಟ್ರೈಲರ್​ ಅನ್ನು ನಾವು ಬಿಡುಗಡೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ! – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ (Congress) ಅಧಿನಾಯಕಿ ಸೋನಿಯಾ ಗಾಂಧಿ ಮೂರು ದಿನ ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ತಮ್ಮ ಭೇಟಿಗೆ ಅವಕಾಶ ಕೊಟ್ಟಿಲ್ಲ ಎಂಬ ಮಾಹಿತಿ ಲಭಿಸಿದೆ. https://platform.twitter.com/embed/Tweet.html?dnt=true&embedId=twitter-widget-0&features=eyJ0ZndfdGltZWxpbmVfbGlzdCI6eyJidWNrZXQiOlsibGlua3RyLmVlIiwidHIuZWUiLCJ0ZXJyYS5jb20uYnIiLCJ3d3cubGlua3RyLmVlIiwid3d3LnRyLmVlIiwid3d3LnRlcnJhLmNvbS5iciJdLCJ2ZXJzaW9uIjpudWxsfSwidGZ3X2hvcml6b25fdGltZWxpbmVfMTIwMzQiOnsiYnVja2V0IjoidHJlYXRtZW50IiwidmVyc2lvbiI6bnVsbH0sInRmd190d2VldF9lZGl0X2JhY2tlbmQiOnsiYnVja2V0Ijoib24iLCJ2ZXJzaW9uIjpudWxsfSwidGZ3X3JlZnNyY19zZXNzaW9uIjp7ImJ1Y2tldCI6Im9uIiwidmVyc2lvbiI6bnVsbH0sInRmd19jaGluX3BpbGxzXzE0NzQxIjp7ImJ1Y2tldCI6ImNvbG9yX2ljb25zIiwidmVyc2lvbiI6bnVsbH0sInRmd190d2VldF9yZXN1bHRfbWlncmF0aW9uXzEzOTc5Ijp7ImJ1Y2tldCI6InR3ZWV0X3Jlc3VsdCIsInZlcnNpb24iOm51bGx9LCJ0Zndfc2Vuc2l0aXZlX21lZGlhX2ludGVyc3RpdGlhbF8xMzk2MyI6eyJidWNrZXQiOiJpbnRlcnN0aXRpYWwiLCJ2ZXJzaW9uIjpudWxsfSwidGZ3X2V4cGVyaW1lbnRzX2Nvb2tpZV9leHBpcmF0aW9uIjp7ImJ1Y2tldCI6MTIwOTYwMCwidmVyc2lvbiI6bnVsbH0sInRmd19kdXBsaWNhdGVfc2NyaWJlc190b19zZXR0aW5ncyI6eyJidWNrZXQiOiJvbiIsInZlcnNpb24iOm51bGx9LCJ0ZndfdmlkZW9faGxzX2R5bmFtaWNfbWFuaWZlc3RzXzE1MDgyIjp7ImJ1Y2tldCI6InRydWVfYml0cmF0ZSIsInZlcnNpb24iOm51bGx9LCJ0ZndfdHdlZXRfZWRpdF9mcm9udGVuZCI6eyJidWNrZXQiOiJvbiIsInZlcnNpb24iOm51bGx9fQ%3D%3D&frame=false&hideCard=false&hideThread=false&id=1577888785429594113&lang=en&origin=https%3A%2F%2Fpublictv.in%2Fsonia-gandhi-who-did-not-allow-any-leaders-to-meet-even-on-the-state-tour%2F&sessionId=2cdc86ccbdcf0c19a4f7132e9157b86b0dfd0a19&siteScreenName=publictvnews&theme=light&widgetsVersion=1c23387b1f70c%3A1664388199485&width=550px ಹೌದು ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಜ್ಯಕ್ಕೆ ಬಂದ ಸೋನಿಯಾ ಗಾಂಧಿ ರಾಜ್ಯದ ಯಾವ ಪ್ರಮುಖ ನಾಯಕರಿಗೂ ವೈಯಕ್ತಿಕ ಭೇಟಿಗೆ ಅವಕಾಶ ನೀಡಿಲ್ಲ. ಆ ಮೂಲಕ ಭಾರತ್ ಜೋಡೋ ಯಾತ್ರೆ ಬಿಟ್ಟರೆ ರಾಜ್ಯ ಕಾಂಗ್ರೆಸ್ ನಲ್ಲಿ ಬೇರೆ ಯಾವುದಕ್ಕೂ ಅವಕಾಶ ಇಲ್ಲಾ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದಿನಿಂದ ಬಿ.ಎಲ್‌ ಸಂತೋಷ ಅವರು ರಾಜ್ಯ ಪ್ರವಾಸ ; ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಕಟೀಲ್‌ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಇಂದಿನಿಂದ ಬಿ.ಎಲ್‌ ಸಂತೋಷ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಕಟೀಲ್‌ ಭೇಟಿಯಾಗಲಿದ್ದಾರೆ. ಈ ವೇಳೆ ಅವರ ಜೊತೆ ಸಂತೋಷ ಅವರು ಚರ್ಚೆ ನಡೆಸುವ ಸಾಧ್ಯತೆ ಇದೆ. ಪೇ ಸಿಎಂ ಡ್ಯಾಮೇಜ್‌ ಹಾಗೂ ಬಿಜೆಪಿ ಪಕ್ಷ ಸಂಘಟನೆ ಕುರಿತು ಬಿ.ಎಲ್‌ ಸಂತೋಷ ಅವರು ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. ಇದೀಗ ಬಿ.ಎಲ್‌ ಸಂತೋಷ ಅವರ ರಾಜ್ಯ ಪ್ರವಾಸ ತೀವ್ರ ಕೂತಹಲ ಮೂಡಿಸಲಿದೆ.ಇನ್ನು ಪೇ ಸಿಎಂ...
1 159 160 161 162 163 212
Page 161 of 212