Friday, March 13, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ಸೇಡಂ ಬಿಜೆಪಿ ಶಾಸಕರ ಖಾಸಗಿ ವಿಡಿಯೋ ತೆಗೆದು ಹಣ ಕೊಡುವಂತೆ ಒತ್ತಾಯ ; ಬ್ಲ್ಯಾಕ್‌ಮೇಲ್‌ ಪ್ರಕರಣ – ತಮಿಳುನಾಡಿನಲ್ಲಿ ನಾಲ್ವರು ವಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಹಲವು ಬ್ಲಾಕ್‍ಮೇಲ್ ಕೇಸ್ ಸದ್ದು ಮಾಡುತ್ತಿದೆ. ಈ ನಡುವೆ ಇದೀಗ ಮತ್ತೊಂದು ಬ್ಲಾಕ್‍ಮೇಲ್ ಕೇಸ್ ವರದಿಯಾಗಿದ್ದು, ಸೇಡಂ ಬಿಜೆಪಿ ಶಾಸಕ ರಾಜ್ಕುಮಾರ್ ಪಾಟೀಲ್‍ಗೆ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ.   ಶಾಸಕರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮಹಿಳೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈಗಾಗಲೇ ಶಾಸಕರ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ 25A ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ : ಶಶಿಕಲಾ ಜೊಲ್ಲೆ – ಕಹಳೆ ನ್ಯೂಸ್

– ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ – 12 ಜ್ಯೋತಿರ್ಲಿಂಗ ದರ್ಶನ, ಅಷ್ಟ ವಿನಾಯಕ ಯಾತ್ರೆ, ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ – ತಸ್ಥಿಕ್ ಹಣ ಹೆಚ್ಚಳಕ್ಕೂ ಸರ್ಕಾರಕ್ಕೆ ಪ್ರಸ್ಥಾವನೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಯ ಕನಸನ್ನು ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ ‘ದೈವ ಸಂಕಲ್ಪ’ ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಿಲಿಕಾನ್ ಸಿಟಿಯಲ್ಲಿ ವೈಫ್ ಸ್ವಾಪಿಂಗ್ ದಂಧೆ ; ಪತ್ನಿಯನ್ನು ಫ್ಯಾಂಟಸಿ ಸೆಕ್ಸ್‌ಗೆ ಬಳಸಲು ಪ್ಲಾನ್ – ಗಂಡನ ವಿಲಕ್ಷಣ ಬಯಕೆಗೆ ಹೆಂಡತಿಯ ಸಾಥ್ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವೈಫ್ ಸ್ವಾಪಿಂಗ್ ದಂಧೆ ಬೆಳಕಿಗೆ ಬಂದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪತಿ ವಿನಯ್ ಕುಮಾರ್ ಪತ್ನಿಯನ್ನು ಫ್ಯಾಂಟಸಿ ಸೆಕ್ಸ್‌ಗೆ ಬಳಸಲು ಪ್ಲಾನ್ ಮಾಡಿದ್ದ. ವಿನಯ್ ತನ್ನ ಪತ್ನಿ ಇನ್ನೊಬ್ಬನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದನ್ನ ನೋಡಲು ಬಯಸುತ್ತಿದ್ದನಂತೆ. ಅವನ ಈ ವಿಲಕ್ಷಣ ಬಯಕೆಗೆ ಪತ್ನಿಯು ಕೂಡಾ ಸಾಥ್ ನೀಡಿದ್ದಳು. ದಂಪತಿಯು ವೈಫ್ ಸ್ವಾಪಿಂಗ್ ದಂಧೆಗೆ ಸಾಮಾಜಿಕ ಜಾಲತಾಣದ ಮೂಲಕ ಸಮಾನ ಮನಸ್ಕರ ಹುಡುಕಾಟ ನಡೆಸಿದ್ದರು. ಸಾಮಾಜಿಕ...
ಬೆಂಗಳೂರುಸುದ್ದಿ

ರಥ ಸಪ್ತಮಿಯ ಪ್ರಯುಕ್ತ ಅಖಂಡ ಸೂರ್ಯನಮಸ್ಕಾರ ಸಮರ್ಪಣೆ- ಕಹಳೆ ನ್ಯೂಸ್

ಬೆಂಗಳೂರು: ಲೋಕ ಕಲ್ಯಾಣಗೋಸ್ಕರ ಹಾಗೂ ಮಹಾಮಾರಿ ಕೊರೋನಾ ನಿವಾರಣೆಗೋಸ್ಕರ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ವಿಶ್ವಸ್ಥ ಮಂಡಳಿ (ರಿ)ಬೆಂಗಳೂರು ವತಿಯಿಂದ ವೃಷಭಾವತಿ ವಲಯ ಬೆಂಗಳೂರು ದಕ್ಷಿಣ ನಗರ ರಥ ಸಪ್ತಮಿಯ ಪ್ರಯುಕ್ತ ಅಖಂಡ ಸೂರ್ಯನಮಸ್ಕಾರ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರು spyss ನೋಬೋ ನಗರ ಶಾಖೆಯ ಶ್ರೀ ವರಸಿದ್ಧಿವಿನಾಯಕ ದೇವಸ್ಥಾನದಲ್ಲಿ ಫೆ.06ರಂದು ಸೂರ್ಯೋದಯದಿಂದ ಸೂರ್ಯಸ್ತದವರೆಗೆ ನಿರಂತರ ಸೂರ್ಯ ನಮಸ್ಕಾರ ನಡೆಯಲಿದೆ....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಶೀಘ್ರವೇ ಅಧಿಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ.   ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ಅವರು ಡಿಡಿಪಿಐಗಳಿಗೆ ಈ ಸಂಬಂಧ ಸೂಚನೆ ನೀಡಿದ್ದು, ಕಲ್ಯಾಣ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಂಪುಟ ವಿಸ್ತರಣೆಗೆ ಸಿಗುತ್ತಾ ವರಿಷ್ಠರ ಗ್ರೀನ್ ಸಿಗ್ನಲ್ ; ಯಾರೆಲ್ಲ ಸಚಿವಾಕಾಂಕ್ಷಿಗಳು? – ಕಹಳೆ ನ್ಯೂಸ್

ಬೆಂಗಳೂರು: ಪಂಚರಾಜ್ಯ ಚುನಾವಣಾ ಪ್ರಚಾರದ ಕಾವು ದಿನೇ ದಿನೇ ಕಾವೇರುತ್ತಿರುವ ಸಮಯದಲ್ಲಿ ಕ್ಯಾಬಿನೆಟ್ ಗುದ್ದಾಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಲೆ ಬಿಸಿ ತಂದಿದೆ. ಸಂಪುಟ ಪುನಾರಚನೆಗೆ ಒಪ್ಪಿಗೆ ಪಡೆಯಲು ಸಿಎಂ ಮುಂದಾದರೂ ಪಕ್ಷದ ಹೈಕಮಾಂಡ್ ನಾಯಕರು ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿ ಇದ್ದಾರೆ. ದೆಹಲಿ ಭೇಟಿ ನೀಡಲು ಸಜ್ಜಾಗಿ ನಿಂತಿರುವ ಸಿಎಂ ಬೊಮ್ಮಾಯಿಗೆ ಭೇಟಿಗೆ ಇನ್ನೂ ಗ್ರೀನ್‍ಸಿಗ್ನಲ್ ಸಿಕ್ಕಿಲ್ಲ. ಇಂದು ಹೊರಡಲು ಸಿದ್ಧವಾಗಿದ್ದರೂ, ಕೆಲ ಸಂಸದರ ಸೂಚನೆ ಮೇರೆಗೆ ಸೋಮವಾರ ದೆಹಲಿಗೆ...
ಬೆಂಗಳೂರುರಾಜ್ಯಸುದ್ದಿ

ಅಕ್ರಮ ಆಸ್ತಿ ಖರೀದಿಸಿಲ್ಲ ; 3 ಕೋಟಿ ಮಾನನಷ್ಟ ಕೇಸ್‌ ಹಾಕ್ತೀನಿ ಎಂದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ (Defamation)ಪ್ರಕರಣ ದಾಖಲಿಸಲಾಗುವುದು ಎಂದು ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌(Ravi D Channannavar) ಹೇಳಿದ್ದಾರೆ. ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಚನ್ನಣ್ಣನವರ್‌ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಹೇಳಿಕೆಯಲ್ಲಿ ಏನಿದೆ? ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ(Social Media) ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಾದ್ಯಂತ ಜ. 31 ರಿಂದ ನೈಟ್ ಕರ್ಪ್ಯೂ ರದ್ದು ; ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ, ಆದರೆ ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ – ಸಚಿವ ಆರ್.ಅಶೋಕ್ – ಕಹಳೆ ನ್ಯೂಸ್

ಬೆಂಗಳೂರು, ಜ.29 : ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಇನ್ನು ಮುಂದೆ ನೈಟ್ ಕರ್ಪ್ಯೂ ಇರಲ್ಲ, ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ ನೀಡಲಾಗಿದೆ ಆದರೆ ಸಿನಿಮಾ ಥಿಯೇಟರ್, ಈಜು ಕೊಳ​ಗಳಿಗೆ ಶೇ. 50 ಜನರಿಗೆ...
1 170 171 172 173 174 212
Page 172 of 212