IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್ – ಕಹಳೆ ನ್ಯೂಸ್
ಬೆಂಗಳೂರು: ಐಪಿಎಸ್ ರವಿ ಚೆನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸದ್ಯ ಬ್ರೇಕ್ ಬಿದ್ದಿದೆ. ಈ ಮೂಲಕ ಒಂದೇ ದಿನಕ್ಕೆ ಸರ್ಕಾರ ತನ್ನ ಆದೇಶವನ್ನು ತಡೆಹಿಡಿದಿದೆ. ಎರಡು ದಿನಗಳ ಹಿಂದೆ ರವಿ ಡಿ.ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸಿಐಡಿ ಎಸ್‍ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿತ್ತು. ಆದರೆ ಇದೀಗ ಸರ್ಕಾರ ಮುಂದಿನ ಆದೇಶದವರೆಗೆ ತಡೆಹಿಡಿದಿದೆ. ಕೆಲ...







