‘ಮತಾಂತರ ನಿಷೇಧ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ’ ; ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್
ಬೆಳಗಾವಿ, ಡಿ. 13 : ಮತಾಂತರ ನಿಷೇಧ ಕಾನೂನನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾನೂನನ್ನು ಬೆಳಗಾವಿ ಅಧಿವೇಶನದಲ್ಲೇ ಮಂಡನೆ ಮಾಡುತ್ತೇವೆ. ರಾಜ್ಯದಲ್ಲಿ ಬಲವಂತದ ಮತಾಂತರ ತಡೆಯಬೇಕಾಗಿದೆ. ಹೀಗಾಗಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುತ್ತಿದ್ದೇವೆ" ಎಂದರು. ಇನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ...







