ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ; ಕೃಷಿ ಸಚಿವ ಬಿ.ಸಿ.ಪಾಟೀಲ್ -ಕಹಳೆ ನ್ಯೂಸ್
ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ. ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ, ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳು ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಕೋರ್ಟ್ ಗೆ ಹೋಗುವುದು ನನ್ನ...







