Thursday, March 12, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಮತ್ತೆ 4.09 ಲಕ್ಷ `BPL’ ಕಾರ್ಡ್ ರದ್ದು : ಅನರ್ಹರಿಗೆ ದಂಡ ಫಿಕ್ಸ್.!- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಸುಮಾರು 4.09 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದ್ದು, ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಹೌದು, ಮಾನದಂಡ ಉಲ್ಲಂಘಿಸಿ ಅನರ್ಹರರು ಪಡೆದಿದ್ದ ಸುಮಾರು 4.09 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿ ಅವುಗಳನ್ನು ಎಪಿಎಲ್ ಆಗಿ ಪರಿವರ್ತಿಸಲಾಗಿದೆ. ಜೊತೆಗೆ ಲಕ್ಷಾಂತರ ಸದಸ್ಯರ ಹೆಸರು ಡಿಲಿಟ್ ಮಾಡಲಾಗಿದೆ.ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯು ತೆರಿಗೆ ಪಾವತಿದಾರರು, ಹೆಚ್ಚುವರಿ ಕೃಷಿ ಭೂಮಿ ಹೊಂದಿರುವವರೂ ಸೇರಿದಂತೆ ಹಲವು ವರ್ಗದಲ್ಲಿ ನಾನಾ...
ಬೆಂಗಳೂರುರಾಜ್ಯಸುದ್ದಿ

ರಾಷ್ಟ್ರಮಟ್ಟದಲ್ಲಿ ಇಲಾಖೆಯ ಗೌರವ ಕಳೆದಿದ್ದೀರಿ: ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಕ್ಲಾಸ್ – ಕಹಳೆ ನ್ಯೂಸ್

ಕರ್ನಾಟಕದ ಪರಪ್ಪನ ಅಗ್ರಹಾರ (ಬೆಂಗಳೂರು ಸೆಂಟ್ರಲ್) ಜೈಲಿನಲ್ಲಿರುವ ಉಗ್ರ ಜುಹಾದ್‌ ಹಮೀದ್‌ ಶಕೀಲ್‌ ಮನ್ನಾ ಸೇರಿದಂತೆ ವಿವಿಧ ಖೈದಿಗಳಿಗೆ ರಾಜಾತಿಥ್ಯ ನೀಡಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ಅಧಿಕಾರಿಗಳ ಸಭೆ ನಡೆಸಿದ್ದು, ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಕೊಡುವ ಅಂಕಿ-ಅಂಶಗಳ ಡೇಟಾ ನೋಡಲು ನಾನು ಬಂದಿಲ್ಲ. ರಾಷ್ಟ್ರಮಟ್ಟದಲ್ಲಿ ಇಲಾಖೆಯ ಗೌರವ ಕಳೆದಿದ್ದೀರಿ. ಹಳೇ ವೀಡಿಯೋ‌ ಎಂದು ಸಬೂಬು...
ಕ್ರೀಡೆಬೆಂಗಳೂರುರಾಜ್ಯಸುದ್ದಿ

ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ- ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್​​ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ. ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9 ಕಿ.ಮೀ...
ಬೆಂಗಳೂರುರಾಜ್ಯಸುದ್ದಿ

‘ಬಿಗ್ ಬಾಸ್’ ಮನೆಯಿಂದ ಚಂದ್ರಪ್ರಭ ಔಟ್ : ಬಿಕ್ಕಿ ಬಿಕ್ಕಿ ಅತ್ತ ರಕ್ಷಿತ.!- ಕಹಳೆ ನ್ಯೂಸ್

ಬೆಂಗಳೂರು : ಬಿಗ್ ಬಾಸ್ ಮನೆಯಿಂದ ಚಂದ್ರಪ್ರಭ ಹೊರನಡೆದಿದ್ದಾರೆ. ತಾನು ಬಯಸಿದಂತೆ ಅವರು ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಚಂದ್ರಪ್ರಭ ಅವರು ಕೆಲವು ದಿನಗಳಿಂದ ಬಿಗ್ ಬಾಸ್ ಮನೆಯಿಂದ ಸೈಲೆಂಟ್ ಆಗಿ ಇದ್ದರು. ನಾನು ಬಿಗ್ ಬಾಸ್ ಮನೆಯಿಂದ ಹೊರಗಡೆ ಹೋಗುತ್ತೇನೆ ಎಂದು ಹೇಳಿದ್ದರು. ಆದರೆ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಬಿಗ್ ಬಾಸ್ ಮನೆಯಿಂದ ಹೊರ ಹೋಗುವುದನ್ನು ನಾವು ನಿರ್ಧರಿಸಲ್ಲ, ಜನರಿಗೆ ಇಷ್ಟ ಆಗಿಲ್ಲ ಅಂದರೆ ಅವರೇ ಕಳುಹಿಸುತ್ತಾರೆ ಎಂದಿದ್ದರು....
ಬೆಂಗಳೂರುಮಂಗಳೂರುರಾಜ್ಯಸುದ್ದಿ

ಖ್ಯಾತ ರಿಯಾಲಿಟಿ ಶೋ ಮಹಾನಟಿ ಸೀಸನ್-2ರಲ್ಲಿ ಚಿನ್ನದ ಕಿರೀಟ  ಮುಡಿಗೇರಿಸಿಕೊಂಡ ಮಂಗಳೂರಿನ ವಂಶಿ

ಮಂಗಳೂರು: ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ಖ್ಯಾತ ರಿಯಾಲಿಟಿ ಶೋ ಮಹಾನಟಿ ಸೀಸನ್ ಎರಡರ ವಿಜೇತೆಯಾಗಿ ಮಂಗಳೂರಿನ ವಂಶಿ ಹೊರ ಹೊಮ್ಮಿದ್ದಾರೆ. ಸೀಸನ್ ಆರಂಭವಾದಗಿನಿಂದಲೂ ನಟನಾ ಚಾತುರ್ಯ ಮೆರೆಯುತ್ತಿದ್ದ ವಂಶಿ ಚಿನ್ನದ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಮಾನ್ಯ ರಮೇಶ್, ವರ್ಷಾ ಡಿಗ್ರಜೆ, ವಂಶಿ, ಶ್ರೀಯ ಅಗಮ್ಯ ಹಾಗೂ ಭೂಮಿಕ ತಮ್ಮೇಗೌಡ ಅವರು ಫೈನಲಿಸ್ಟ್‌ಗಳಾಗಿದ್ದರು.ಅಂತಿಮವಾಗಿ ಮಂಗಳೂರಿನ ವಂಶಿ ಗೆದ್ದಿದ್ದಾರೆ. ವೈಟ್‌ ಗೋಲ್ಡ್ ವತಿಯಿಂದ ಅವರಿಗೆ 15 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ...
ಕ್ರೈಮ್ಬೆಂಗಳೂರುರಾಜ್ಯ

ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್ : ಹೆಚ್ಚಿನ ವಿಚಾರಣೆಗೆ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಫೋಟೋಗಳು ವೈರಲ್ ಆಗಿವೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ನಟ ದರ್ಶನ್ ಆಪ್ತ ನಟ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿನ ವಿಡಿಯೋ ಹೊರಗಡೆ ಬಂದಿರುವ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ದರ್ಶನ್ ಆಪ್ತ ಧನ್ವೀರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ಒಂದು ಗಂಟೆಗೆ ಮನೆಯ ಬಳಿ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ...
ಕ್ರೀಡೆಬೆಂಗಳೂರುರಾಜ್ಯಸುದ್ದಿ

ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ : ಅಣ್ಣಾಮಲೈ ಕೂಡ ಭಾಗಿ – ಕಹಳೆ ನ್ಯೂಸ್

ಬೆಂಗಳೂರು  : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್​​ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ. ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಏರ್‌ಪೋರ್ಟ್‌ ನಲ್ಲಿ ಸಾಮೂಹಿಕ ನಮಾಜ್‌ – ಶುರುವಾಯ್ತು ಹೊಸ ವಿವಾದ!- ಕಹಳೆ ನ್ಯೂಸ್

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಲು ಅವಕಾಶವಿಲ್ಲದಿದ್ದರೂ ಅಲ್ಲೊಂದು ಇಲ್ಲೊಂದು ಪ್ರಕರಣಗಳು ನಡೆಯುತ್ತಲೇ ಇದೆ, ಇದರ ನಡುವೆಯೇ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕೆಂಪೇಗೌಡ ವಿಮಾನದ ಟರ್ಮಿನಲ್ 2 ರಲ್ಲಿ ಸಾರ್ವಜನಿಕವಾಗಿ ಮುಸ್ಲಿಮರು ನಮಾಜ್ ಮಾಡಿದ್ದು, ಏರ್ಪೋಟ್ ಸಿಬ್ಬಂದಿ ಭದ್ರತಾ ಪಡೆ ಅಧಿಕಾರಿಗಳು ನೋಡಿಯೂ ಸುಮ್ಮನೆ ನಿಂತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಏರ್ಪೋರ್ಟ್ ಗೆ...
1 24 25 26 27 28 212
Page 26 of 212