ಇಂದಿನಿಂದ ; ರಾಜ್ಯ ಪೊಲೀಸರಿಗೆ ತೆಲಂಗಾಣ ಮಾದರಿಯ ಪಿ- ಕ್ಯಾಪ್ ವಿತರಣೆ-ಕಹಳೆ ನ್ಯೂಸ್
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳು ಇಂದಿನಿಂದ ತೆಲಂಗಾಣ ಮಾದರಿಯ ನೇವಿ ಬ್ಲೂ ಬಣ್ಣದ ಹೊಸ ‘ಪಿ ಕ್ಯಾಪ್’ (P cap) ಧರಿಸಲಿದ್ದಾರೆ. ಈ ಮೂಲಕ ದಶಕಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಲೌಚ್ ಕ್ಯಾಪ್‌ಗೆ ಪೊಲೀಸ್ ಇಲಾಖೆ ಅಂತಿಮ ವಿದಾಯ ಹೇಳಲಿದೆ. ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸಗೊಳಿಸಲಾಗಿದೆ. ಆದರೆ ರಾಜ್ಯ ಪೊಲೀಸ್ ಲಾಂಛನ ಆ ಕ್ಯಾಪ್‌ನ ಮಧ್ಯದಲ್ಲಿ ಅಚ್ಚೊತ್ತಲಾಗಿದೆ. ಕರ್ನಾಟಕ...






