ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” : ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ-ಕಹಳೆ ನ್ಯೂಸ್
ಬೆಂಗಳೂರು: ಮಣಿಪಾಲ್ ಸೆಂಟರ್ನಲ್ಲಿರುವ ಪ್ರತಿಷ್ಠಿತ ಆಭರಣ ಮಳಿಗೆ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಇದೇ ಮೇ 28ರಿಂದ “ಡೈಮಂಡ್ ಫೆಸ್ಟ್” ಆರಂಭವಾಗಿದೆ. “Widest Range, Endless Wows!” ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರಿಗೆ ವಿಶಿಷ್ಟ ಅವಕಾಶಗಳನ್ನು ಒದಗಿಸುತ್ತಿದೆ. ಉತ್ಸವದ ಅಂಗವಾಗಿ ಪ್ರತಿಯೊಂದು ಖರೀದಿಗೂ ಸೀರೆ, ಸ್ಕ್ರಾಚ್ ಕಾರ್ಡ್ ಸೇರಿದಂತೆ ವಿವಿಧ ಉಡುಗೊರೆಗಳನ್ನು ಗೆಲ್ಲುವ ಅವಕಾಶ ನೀಡಲಾಗುತ್ತದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ...







