Friday, March 13, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ದಾವಣಗೆರೆಯಲ್ಲಿ ಕೋಮುವಾದಿಗಳಿಂದ ಕಲ್ಲುತೂರಾಟ : ಪೊಲೀಸರಿಗೆ ಬಿ.ವೈ.ವಿಜಯೇಂದ್ರ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು : ದಾವಣಗೆರೆಯ ಕಾರ್ಲ್‌ ಮಾರ್ಕ್ಸ್ ನಗರದಲ್ಲಿ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿರುವ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದೇ ಹೋದರೆ ಪರಿಸ್ಥಿತಿ ಗಂಭೀರ ತಿರುವು ಪಡೆಯಲು ಪೊಲೀಸರೇ ಕಾರಣರಾಗುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌‍ ಸರ್ಕಾರದ ಅವಧಿಯಲ್ಲಿ ಹಿಂದೂ ಸಮುದಾಯದ ಮೇಲಿನ ಕೋಮುವಾದಿ...
ಬೆಂಗಳೂರುರಾಜ್ಯಸುದ್ದಿ

ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ 3 ಲಕ್ಷ ಕಳುವು ಪ್ರಕರಣ: ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು -ಕಹಳೆ ನ್ಯೂಸ್

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಹಣ ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಹಣ ಕಳುವು ಮಾಡಿದವರು ಈವರೆಗೂ ಪತ್ತೆಯಾಗಿಲ್ಲ. ಈ ನಡುವೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು 3 ಲಕ್ಷ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ ವಿಜಯಲಕ್ಷ್ಮೀ ದರ್ಶನ್ ಅವರಿಗೆ ಕೇಳಿದ್ದಾರೆ. ಹಣವನ್ನು ಯಾವ ಕಾರಣಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದಿರಿ? ಆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಸೀರೆ ಕದ್ದ ಆರೋಪ : ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದ ‘ಬಟ್ಟೆ ಅಂಗಡಿ’ ಮಾಲೀಕ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಸೀರೆ ಕದ್ದಿದ್ದ ಮಹಿಳೆಗೆ ಥಳಿಸಿ ಬಟ್ಟೆ ಅಂಗಡಿ ಮಾಲೀಕನನ್ನು ಪೊಲಿಸರು ಬಂಧಿಸಿದ್ದಾರೆ. ಬಂಧಿತನನ್ನು ಉಮೇದ್ ರಾಮ್ ಎಂದು ಗುರುತಿಸಲಾಗಿದೆ. ಕೆ.ಆರ್ ಮಾರ್ಕೆಟ್ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಹಂಪಮ್ಮ ಎಂಬ ಮಹಿಳೆ 50 ಕ್ಕೂ ಹೆಚ್ಚು ಸೀರೆ ಕದ್ದಿದ್ದಾಳೆ ಎಂದು ಆರೋಪಿಸಿ ಹಲ್ಲೆ ನಡೆಸಿ ವಿಡಿಯೋ ವೈರಲ್ ಮಾಡಲಾಗಿತ್ತು. ಸೀರೆ ಕದ್ದಿದ್ದಾರೆ ಎಂದು ಆರೋಪಿಸಿ ಬಟ್ಟೆ ಅಂಗಡಿ ಮಾಲೀಕರು ಮಹಿಳೆಗೆ ಒದ್ದು ಅಮಾನುಷವಾಗಿ ಹಲ್ಲೆ...
ಬೆಂಗಳೂರುರಾಜ್ಯಸಂತಾಪಸುದ್ದಿಹೆಚ್ಚಿನ ಸುದ್ದಿ

ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್‌ಎಲ್ ಭೈರಪ್ಪ (94) ನಿಧನರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್‌ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ನಿನ್ನೆ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್‌ಎಲ್ ಭೈರಪ್ಪ ನಿಧನರಾಗಿದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ,...
ಅಂಕಣಬೆಂಗಳೂರುಸುದ್ದಿ

ಖ್ಯಾತ ಕಾದಂಬರಿಕಾರ ಎಸ್‌.ಎಲ್.ಭೈರಪ್ಪ ನಿಧನಕ್ಕೆ ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಗಣ್ಯರಿಂದ ಸಂತಾಪ-ಕಹಳೆ ನ್ಯೂಸ್

ಬೆಂಗಳೂರು: ಖ್ಯಾತ ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ  ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪದ್ಮಭೂಷಣ’ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ -ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ.ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಎಸ್. ಎಲ್.ಭೈರಪ್ಪ ಇಂದು ಕೊನೆಯುಸಿರೆಳಿದಿದ್ದಾರೆ. ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ವಸತಿ ಸೇವೆ...
ಅಂಕಣಬೆಂಗಳೂರುಸುದ್ದಿ

ಉಪನ್ಯಾಸಕರಿಲ್ಲದೇ ಪಾಠ ನಡೆಯುತ್ತಿಲ್ಲ-ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ ; ಎಬಿವಿಪಿ-ಕಹಳೆ ನ್ಯೂಸ್

ಶೀಘ್ರವೇ ನೇಮಕಾತಿ ಆಗಿಲ್ಲ ಅಂದರೆ ರಾಜ್ಯಾದ್ಯಂತ ಹೋರಾಟ ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ  ಖಾಲಿ ಇರೋ ಉಪನ್ಯಾಸಕರ ಹುದ್ದೆ ಶೀಘ್ರ ನೇಮಕಾತಿ ಮಾಡಬೇಕು ಅಂತ ಎಬಿವಿಪಿ ಸಂಘಟನೆ ಸರ್ಕಾರವನ್ನ ಆಗ್ರಹಿಸಿದೆ. ಈ‌ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರೋ ಎಬಿವಿಪಿ ಶೀಘ್ರವೇ ನೇಮಕಾತಿ ಆಗಿಲ್ಲ ಅಂದರೆ ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ಕೊಟ್ಟಿದೆ. ರಾಜ್ಯದ 430ಕ್ಕೂ ಹೆಚ್ಚು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೆ ಕಳೆದ ಒಂದೂವರೆ ತಿಂಗಳಿನಿಂದ...
ಬೆಂಗಳೂರುರಾಜ್ಯಸುದ್ದಿ

ಇಬ್ಬರು ಇನ್ಸ್ ಪೆಕ್ಟರ್ ಸೇರಿ ಐವರು ಪೊಲೀಸರು ಸಸ್ಪೆಂಡ್ – ಕಹಳೆ ನ್ಯೂಸ್

ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯಲೋಪ ಆರೋಪದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಐವರು ಪೊಲೀಸರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣ ಸಂಬಂಧ ಈ ಆದೇಶ ಹೊರಡಿಸಲಾಗಿದೆ. ಕೋರಮಂಗಲ ಠಾಣೆಯ ಇನ್ಸ್ ಪೆಕ್ಟರ್ ಲೂಯಿರಾಮ ರೆಡ್ಡಿ ಹಾಗೂ ಹಲಸೂರು ಗೇಟ್ ಠಾಣೆಯ ಇನ್ಸ್ ಪೆಕ್ಟರ್ ಹನುಮಂತ ಭಜಂತ್ರಿ ಸೇರಿದಂತೆ...
1 42 43 44 45 46 212
Page 44 of 212