Saturday, March 14, 2026

ಬೆಂಗಳೂರು

ಅಂಕಣಬೆಂಗಳೂರುಸುದ್ದಿ

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ; ಸಿದ್ದರಾಮಯ್ಯ-ಕಹಳೆ ನ್ಯೂಸ್

– ಉದ್ಘಾಟಕರು ದನ ತಿನ್ನೋದನ್ನ ಬಿಜೆಪಿಯವರು ನೋಡಿದ್ದಾರಾ? – ದಸರಾ ಎಲ್ಲಾ ಜಾತಿ ಧರ್ಮಕ್ಕೆ ಸೇರಿದ ಹಬ್ಬ ಎಂದ ಸಿಎಂ ಮೈಸೂರು: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನ ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್‌ ಅವರ ಆಯ್ಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್  ನೀಡಿರುವ ಹಳೇ ಹೇಳಿಕೆಗು ಇದಕ್ಕೂ ಏನು ಸಂಬಂಧ? ಬೆಜೆಪಿ...
ಕ್ರೈಮ್ಬೆಂಗಳೂರುಸುದ್ದಿ

ಬುರುಡೆ ಗ್ಯಾಂಗ್‌ನ ; ಷಡ್ಯಂತ್ರ ರೂಪುಗೊಂಡಿದ್ದೇ ಬೆಂಗಳೂರಿನ ಲಾಡ್ಜ್‌ನಲ್ಲಿ-ಕಹಳೆ ನ್ಯೂಸ್

– ವಿದ್ಯಾರಣ್ಯಪುರದ ಲಾಡ್ಜ್‌ನಲ್ಲಿ ಸ್ಥಳ ಮಹಜರು ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ ಮಹಜರು ಮಾಡುತ್ತಿದ್ದಾರೆ. ಈ ಲಾಡ್ಜ್‌ನಲ್ಲಿ ಬುರುಡೆ ಗ್ಯಾಂಗ್‌ ಸದಸ್ಯರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬುರುಡೆ ತೆಗೆದುಕೊಂಡು ಬರುವ ಮೊದಲು ಇದೇ ಲಾಡ್ಜ್‌ನಲ್ಲಿ ಹಲವರನ್ನು ಭೇಟಿಯಾಗಿದ್ದ ಬಗ್ಗೆ ಎಸ್‌ಐಟಿ...
ಕ್ರೀಡೆಬೆಂಗಳೂರುಸುದ್ದಿ

ಚಿನ್ನಸ್ವಾಮಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ-ಕಹಳೆ ನ್ಯೂಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಲಾ 25 ಲಕ್ಷ ರೂ. ಪರಿಹಾರಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ. ಈ ಸಂಬಂಧ ಆರ್‌ಸಿಬಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ...
ಅಂಕಣಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು; ಡಿಕೆಶಿ ಭರವಸೆ-ಕಹಳೆ ನ್ಯೂಸ್

ಬೆಂಗಳೂರು:ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು....
ಅಂಕಣಬೆಂಗಳೂರುಸಿನಿಮಾಸುದ್ದಿ

ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ; ಬಂಧಿತರ ಸಂಖ್ಯೆ 12 ಕ್ಕೆ ಏರಿಕೆ-ಕಹಳೆ ನ್ಯೂಸ್

ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ‌. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ 9 ಮಂದಿ ಆರೋಪಿಗಳನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನ ಬಂಧನ ಮಾಡಿದ್ದಾರೆ. ಬಂಧಿತ ಇಬ್ಬರು ಕೂಡ...
ಅಂಕಣಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ 50% ಟ್ರಾಫಿಕ್ ಫೈನ್ ಡಿಸ್ಕೌಂಟ್ ;ಒಂದೇ ವಾರದಲ್ಲಿ 21 ಕೋಟಿ ದಂಡ ಸಂಗ್ರಹ-ಕಹಳೆ ನ್ಯೂಸ್

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿತ್ತು. ಇದೀಗ ಒಂದೇ ವಾರದಲ್ಲಿ 21 ಕೋಟಿ 86 ಸಾವಿರ ರೂ. ದಂಡ ಸಂಗ್ರಹವಾಗಿದೆ. ಆ.21ರಂದು ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್ ಆದೇಶ ನೀಡಲಾಗಿತ್ತು. ಆ.23 ರಿಂದ ಸೆ.12 ರ ವರೆಗೆ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ವಾಹನ ಸವಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಕಳೆದ ಆರು ದಿನದಲ್ಲಿ 7,43,160...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಧರ್ಮಸ್ಥಳ ಬುರುಡೆ ಕೇಸ್ ಬೆಂಗಳೂರಿಗೆ ಲಿಂಕ್; ಬೆಂಗಳೂರಿನತ್ತ ಮಾಸ್ಕ್ ಮ್ಯಾನ್ ಚಿನ್ನಯ್ಯ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ  ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಭದ್ರತೆಗೆ ಮನವಿ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಚಿನ್ನಯ್ಯನನ್ನು ಮಹಜರು ಟ್ರಾವೆಲ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಬಿಗಿಭದ್ರತೆಯಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ಹೋಗಲಾಗಿದೆ. ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಕೆಲವು ಸ್ಥಳಗಳ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬುರುಡೆ ಗ್ಯಾಂಗ್ ತಿಮರೋಡಿ, ಮಟ್ಟಣ್ಣ, ಸಮೀರ್ ಸೇರಿದಂತೆ 292 ಯೂಟ್ಯೂಬರ್ಸ್ ಹಾಗೂ ಸಾಮಾಜಿಕ ಜಾಲತಾಣ, ಮಾಧ್ಯಮಗಳಿಗೆ ನ್ಯಾಯಾಲಯ ಬಿಗ್ ಶಾಕ್ ; ವಿಡಿಯೋಗಳಿಗೆ ತಡೆಯಾಜ್ಞೆ, ಡಿಲೀಟ್ ಮಾಡಲು ಖಡಕ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಬುರುಡೆ ಗ್ಯಾಂಗ್ ಮಾಡಿರುವ ಅವಹೇಳನಾಕಾರಿ ವಿಡಿಯೋಗಳಿಗೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಮಾನಹಾನಿಕರ ವಿಡಿಯೋ ಪ್ರಕಟಿಸಿದಂತೆ ಡಿ. ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದ ಮೊರೆಹೋಗಿದ್ದರು, ಅವರಿಗೆ ನ್ಯಾಯಾಲಯ ಏಕಪಕ್ಷೀಯ ತಡೆಯಾಜ್ಞೆ ನೀಡಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಥರ್ಡ್ ಐ ಯೂಟ್ಯೂಬ್ ಚಾನಲ್ ಇದೊಂದು ಗ್ಯಾಗ್ ಆರ್ಡರ್ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಸ್.ಎಲ್.ಪಿ ಸಲ್ಲಿಸಿತ್ತು,...
1 49 50 51 52 53 212
Page 51 of 212