Monday, March 16, 2026

ಬೆಂಗಳೂರು

ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಕ್ಕಳ ಶಿಕ್ಷಣದ ಹಣದಲ್ಲೂ ಲೂಟಿ ಮಾಡುವ ಸ್ಥಿತಿ ತಲುಪಿದ ಕಾಂಗ್ರೆಸ್‌‍ ಸರ್ಕಾರ : ರೇವಣ್ಣ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು - ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಮಕ್ಕಳ ಶಿಕ್ಷಣದ ಹಣದಲ್ಲೂ ಲೂಟಿ ಹೊಡೆಯುವ ದುಸ್ಥಿತಿಗೆ ತಲುಪಿದೆ ಎಂದು ಜೆಡಿಎಸ್‌‍ ನ ಹಿರಿಯ ಶಾಸಕ ಎಚ್‌.ಡಿ .ರೇವಣ್ಣ ಆಕೋಶ ವ್ಯಕ್ತ ಪಡಿಸಿರು. ಸರ್ಕಾರಿ ಶಾಲೆಗಳ ಸ್ಥಿತಿಗತಿ ಹಾಗೂ ಸುಧಾರಣಾ ವ್ಯವಸ್ಥೆಗಳ ಬಗ್ಗೆ ವಿಧಾನಸಭೆಯಲ್ಲಿ ನಡೆಯುತ್ತಿದ್ದ ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ಹೆಚ್‌.ಡಿ. ರೇವಣ್ಣ, ಸರ್ಕಾರಗಳು ಬರುತ್ತವೆ ಹೋಗುತ್ತವೆ ಆದರೆ ಆದ್ಯತಾವಲಯಗಳ ಮೇಲೆ ನಿಗಾ ವಹಿಸಬೇಕು ಎಂದರು. ದೇಶದಲ್ಲಿ ಯಾವ ಕ್ಷೇತ್ರದಲ್ಲೂ ಏಳು ಪ್ರಥಮ ದರ್ಜೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕಾಂಪೌಂಡ್‌ ಗೋಡೆ ಹಾರಿ ಸಂಸತ್‌ ಭವನ ಪ್ರವೇಶಿಸಲು ಯತ್ನ – ಆರೋಪಿ ಬಂಧನ -ಕಹಳೆ ನ್ಯೂಸ್

ನವದೆಹಲಿ : ಸಂಸತ್‌ ಭವನದೊಳಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಗಳು ಬಂಧಿಸರುವ ಘಟನೆ ಶುಕ್ರವಾರ ನಡೆದಿದೆ. ಈ ಬೆನ್ನಲ್ಲೇ ಸಂಸತ್‌ ಭವನದಲ್ಲಿ ಭದ್ರತಾ ಲೋಪದ ಆರೋಪವೂ ಕೇಳಿಬಂದಿದೆ. ಆರೋಪಿಯು ರೈಲ್‌ ಭವನದ ಕಡೆಗಿರುವ ಗೋಡೆಯನ್ನು ಮರದಿಂದ ಹತ್ತಿ ಆವರಣದೊಳಗೆ ಧುಮುಕಿ ಗರುಡ ಗೇಟ್‌ ಕಡೆಗೆ ಓಡಲು ಯತ್ನಿಸಿದ್ದ ಎನ್ನಲಾಗಿದೆ. ಬೆಳಗ್ಗೆ 6.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಭದ್ತಾ ಸಿಬ್ಬಂದಿಗಳು ಕೂಡಲೇ ಆತನನ್ನು ವಶಕ್ಕೆ ಪಡೆದಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಹಿರಿಯ ಸಜ್ಜನ ರಾಜಕಾರಣಿ ಆರ್‌.ರಾಮಯ್ಯಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ -ಕಹಳೆ ನ್ಯೂಸ್

ಬೆಂಗಳೂರು - ವಿಧಾನಸಭೆಯ ಮಾಜಿ ಸದಸ್ಯರಾಗಿದ್ದ ಆರ್‌.ರಾಮಯ್ಯ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಸಂತಾಪ ಸಲ್ಲಿಸಲಾಯಿತು.ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಸಂತಾಪ ಸೂಚನಾ ನಿರ್ಣಯ ಮಂಡಿಸಿ, ಆರ್‌.ರಾಮಯ್ಯ ನಿಧನರಾಗಿರುವುದನ್ನು ಸದನಕ್ಕೆ ವಿಷಾದದಿಂದ ತಿಳಿಸಿದರು. ಆರ್‌.ರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್‌ ಗ್ರಾಮದಲ್ಲಿ 1946 ರ ಮೇ 22ರಂದು ಜನಿಸಿದ್ದರು. ವಿಶ್ವವಿದ್ಯಾಲಯದ ಮಟ್ಟದವರೆಗೆ ವಿದ್ಯಾಭ್ಯಾಸ ಮಾಡಿದ್ದ ಶ್ರೀಯುತರು ವೃತ್ತಿಯಲ್ಲಿ ಕೃಷಿಕರಾಗಿದ್ದರು. ಅಮೆಚೂರ್‌ ಕಲಾವಿದರಾಗಿದ್ದ ಅವರು 1985ರಲ್ಲಿ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರ: ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ -ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಮರೋಡಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರವಾಗಿ ನಾವು ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ಇದರಲ್ಲಿ ನಾವು ಮಧ್ಯಪ್ರವೇಶ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಪರಿಷ್ಕರಣೆ ಪೂರ್ಣಗೊಂಡ ತಕ್ಷಣ `ಹೊಸ `BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಹೊಸ `BPL' ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪರಿಷ್ಕರಣೆ ಬಳಿಕ ಹೊಸ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. ಮತ್ತು ಡಾ. ಯತೀಂದ್ರ ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ತಕ್ಷಣ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ಪಡಿತರ ಕಾರ್ಡ್ಗಳನ್ನು...
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಅಶ್ಲೀಲ ಕಮೆಂಟ್ ಮಾಡಿದ 7 ಮಂದಿ ಅರೆಸ್ಟ್ : ನಟಿ ರಮ್ಯಾ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಇನ್ನೂ ಬಹಳಷ್ಟು ಜನ ಅರೆಸ್ಟ್ ಆಗೋದು ಬಾಕಿಯಿದೆಎಂದು ನಟಿ ರಮ್ಯಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ 7 ಜನರು ಅರೆಸ್ಟ್ ಆಗಿದ್ದಾರೆ. ಇನ್ನೂ ಬಹಳಷ್ಟು ಜನರು ಅರೆಸ್ಟ್ ಆಗೋದು ಬಾಕಿ ಇದೆ. ಈ ಅಶ್ಲೀಲ ಕಮೆಂಟ್ ಬರೋದು ಕಡಿಮೆಯಾಗಿದೆ. ಕೆಟ್ಟದಾಗಿರೋ ಮೆಸೇಜ್ ಗಳು ನನಗೆ ಬರುತ್ತಿಲ್ಲ ಎಂದು ಹೇಳಿದ್ದಾರೆ. ಯಾವ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಧರ್ಮಸ್ಥಳದ ಕುರಿತು ಅಪಪ್ರಚಾರ; ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಇಂದಿನಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ನೆಲಮಂಗಲ ಟೋಲ್‌ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ. "ಧರ್ಮಸ್ಥಳ ಚಲೋ" ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ -ಕಹಳೆ ನ್ಯೂಸ್

ಬೆಂಗಳೂರು: ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ದುರಂತದಲ್ಲಿ ಸಜೀವ ದಹನವಾದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ....
1 51 52 53 54 55 212
Page 53 of 212