Friday, March 20, 2026

ಬೆಂಗಳೂರು

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಕನ್ನಡಿಗರಿಗೆ ಅವಮಾನ ಮಾಡಿದ ಹೋಟೆಲ್ ಸೀಜ್, ಮ್ಯಾನೇಜರ್ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಕನ್ನಡಿಗರನ್ನು ಕೆಣಕಿದ ಹೋಟೆಲ್ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಹೋಟೆಲ್ ಸೀಜ್ ಮಾಡಲಾಗಿದೆ. ತಾವರೆಕೆರೆ ಮುಖ್ಯರಸ್ತೆಯ ಭವನಪ್ಪ ಲೇಔಟ್ ನ ಜಿ.ಎಸ್. ಸೂಟ್ಸ್ ಹೋಟೆಲ್ ನಲ್ಲಿ ಕನ್ನಡಿಗರ ಕುರಿತ ಅಶ್ಲೀಲ ಪದ ಪ್ರದರ್ಶನವಾಗಿರುವುದು ಬೆಳಕಿಗೆ ಬಂದಿದೆ. ಮಡಿವಾಳ ಪೊಲೀಸ್ ಠಾಣೆ ಸಾಮಾಜಿಕ ಜಾಲತಾಣ ವಿಭಾಗದ ಉಸ್ತುವಾರಿ ಪಿಎಸ್‌ಐ ರಮೇಶ ಹೂಗಾರ ಅವರು ಹೋಟೆಲ್ ಮಾಲೀಕ ಜಂಶದ್ ಮತ್ತು ಮ್ಯಾನೇಜರ್ ಸರ್ಫರಾಜ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಲ್‌ಇಡಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ತಿರುವನಂತಪುರಂ ನಡುವೆ ವಂದೇ ಭಾರತ್ ಸ್ಲೀಪರ್‌ ರೈಲು ಸಂಚಾರಕ್ಕೆ ತಯಾರಿ -ಕಹಳೆ ನ್ಯೂಸ್

ಬೆಂಗಳೂರು : ಭಾರತೀಯ ರೈಲ್ವೆ ವಂದೇ ಭಾರತ್ ಸ್ಲೀಪರ್ ಮಾದರಿ ರೈಲು ಸಂಚಾರಕ್ಕೆ ತಯಾರಿ ನಡೆಸುತ್ತಿದೆ. ಕರ್ನಾಟಕದಲ್ಲಿ ಹಲವು ಮಾರ್ಗದಲ್ಲಿ ಈ ಮಾದರಿ ರೈಲುಗಳು ಬೇಕು ಎಂಬ ಬೇಡಿಕೆ ಇದೆ. ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರದ ಸೂಚನೆ ಸಿಕ್ಕಿದೆ. ಈಗ ಬೆಂಗಳೂರು-ತಿರುವನಂತಪುರಂ ಸೆಂಟ್ರಲ್ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರದ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ತಿರುವನಂತಪುರದಲ್ಲಿ ನಡೆದ ಸಂಸದರ ಸಭೆಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ಜೂನ್ 2ರಿಂದ `ಪಿಯುಸಿ’ ತರಗತಿಗಳು ಆರಂಭ : ಇಲ್ಲಿದೆ 2025-26ನೇ ಸಾಲಿನ `ಕರ್ನಾಟಕ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’.!-ಕಹಳೆ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ...
ಬೆಂಗಳೂರುಸುದ್ದಿ

ಕರಾವಳಿ ಭಾಗ ಸೇರಿದಂತೆ 15 ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ-ಕಹಳೆ ನ್ಯೂಸ್

ಬೆಂಗಳೂರು, ಮೇ 17: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇಂದಿನಿಂದ (ಮೇ 17) ರಾಜ್ಯದ 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಿಂಚು, ಗುಡುಗು ಹಾಗೂ ಸಿಡಿಲಿನಿಂದ ಈಗಾಗಲೇ 15 ಕ್ಕೂ ಜನ ಮೃತಪಟ್ಟಿದ್ದು, ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾರತೀಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

‘ಆಶಾ ಕಾರ್ಯಕರ್ತೆ’ಯರಿಗೆ ಸಿಹಿಸುದ್ದಿ: ‘ಗೌರವಧನ 1000’ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ರೂ.1000 ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ " ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು" ಎಂದು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮುಂದಿನ ವಿಚಾರಣೆವರೆಗೆ ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು – ಹೈಕೋರ್ಟ್ -ಕಹಳೆ ನ್ಯೂಸ್

ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಕನ್ನಡಿಗರ ಭಾವನೆಗೆ ಧಕ್ಕೆಯಾಗುವಂತೆ ಮಾತನಾಡಿದ್ದ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಗುರುವಾರ (ಮೇ.15) ನಡೆದಿದೆ. ಹೈಕೋರ್ಟ್ ನ್ಯಾ. ಶಿವಶಂಕರ್ ಅಮರಣ್ಣನವರ್ ಅವರ ಪೀಠದಲ್ಲಿ ವಿಚಾರಣೆ ನಡೆದಿದೆ. ಸೋನು ನಿಗಮ್‌ ಅವರು ತನಿಖೆಗೆ ಸಹಕರಿಸಿದರೆ ಅವರ ವಿರುದ್ಧ ಬಲವಂತದ ಕ್ರಮವನ್ನು ಕೈಗೊಳ್ಳುವುದಿಲ್ಲ. ಅವರು ತನಿಖೆಗೆ ಸಹಕರಿಸಿಲ್ಲವೆಂದು ಎಂದು ಪೊಲೀಸರ ಪರ ಎಸ್‌ಪಿಪಿ...
ಬೆಂಗಳೂರುಸಿನಿಮಾಸುದ್ದಿ

ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ ಬ್ರೋ ಗೌಡ ಶಮಂತ್ -ಕಹಳೆ ನ್ಯೂಸ್

ಲಕ್ಷ್ಮಿ ಬಾರಮ್ಮ ನಟ ಶಮಂತ್ ಬ್ರೋ ಗೌಡ  ಅವರು ಮೇ 21ರಂದು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮೇಕಪ್ ಆರ್ಟಿಸ್ಟ್ ಮೇಘನಾ ಜೊತೆ ದಾಂಪತ್ಯ ಜೀವನಕ್ಕೆ  ಕಾಲಿಡಲಿದ್ದಾರೆ. ಇದೀಗ ಮದುವೆ ತಯಾರಿ ಜೋರಾಗಿ ನಡೆಯುತ್ತಿದೆ. ಅರಿಶಿನ ಶಾಸ್ತ್ರದಲ್ಲಿ ನಟ ಮಿಂದೆದಿದ್ದಾರೆ. ಕಾಲೇಜ್ ಕಾರ್ಯಕ್ರಮವೊಂದರಲ್ಲಿ ಶಮಂತ್ ಗೆಸ್ಟ್ ಆಗಿ ಆಗಮಿಸಿದ್ದರು. ಅಲ್ಲಿ ಮೇಘನಾ ಪರಿಚಯ ಆಗಿತ್ತು. ಅಲ್ಲಿಂದ ಶುರುವಾದ ಸ್ನೇಹ ಮದುವೆಗೆ ಮುನ್ನುಡಿ ಬರೆದಿದೆ. ಮನೆಯವರ ಸಮ್ಮತಿ ಪಡೆದು ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ...
ಬೆಂಗಳೂರುಸುದ್ದಿ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಬೆಂಗಳೂರು ಸೇರಿ ಹಲವೆಡೆ ‘ಲೋಕಾ’ ದಾಳಿ- ಕಹಳೆ ನ್ಯೂಸ್

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುರುವಾರ ದಾಳಿ ನಡೆಸಿದೆ.ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆ ಭ್ರಷ್ಟ ಏಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳನ್ನು ದಾಳಿ ಮಾಡಿದ್ದಾರೆ.ಬೆಂಗಳೂರಿನಲ್ಲಿ ಅಧಿಕಾರಿಗಳಾದ ಟಿ.ವಿ.ಮುರಳಿ, ಹೆಚ್‌.ಆರ್‌.ನಟರಾಜ್‌ ಮತ್ತು ಗ್ರಾಮಾಂತರದಲ್ಲಿ ಅನಂತ್‌ಕುಮಾರ್‌ಗೆ ಸೇರಿದ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಿದೆ.  ...
1 68 69 70 71 72 213
Page 70 of 213