Friday, March 20, 2026

ಬೆಂಗಳೂರು

ಬೆಂಗಳೂರುಸುದ್ದಿ

ಭರತ್ ಭೂಷಣ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದ ರಾಜ್ಯಪಾಲರು-ಕಹಳೆ ನ್ಯೂಸ್

ಬೆಂಗಳೂರು: ಜಮ್ಮು-ಕಾಸ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಕನ್ನಡಿಗರು ಸೇರಿ 28 ಜನರು ಬಲಿಯಾಗಿದ್ದು, ಕನ್ನಡಿಗರ ಮೃತದೇಹ ರಾಜ್ಯಕ್ಕೆ ಆಗಮಿಸಿದೆ. ಕಾಶ್ಮೀರದಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿರುವ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ರಾಜ್ಯಪಾಲರು ಪಡೆದಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ನಿವಾಸದಲ್ಲಿ ಭರತ್ ಭೂಷಣ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಭರತ್ ಭೂಷಣ್ ಅವರ ಪಾರ್ಥಿವ...
ಬೆಂಗಳೂರುಸುದ್ದಿ

ಪಹಲ್ಗಾಮ್ ಉಗ್ರರ ದಾಳಿ : ಇಂದು ಮಧ್ಯಾಹ್ನ 12 ಗಂಟೆಗೆ 178 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್.!-ಕಹಳೆ ನ್ಯೂಸ್

ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ. ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಕಲ ವ್ಯವಸ್ಥೆಗಳನ್ನು ಕೈಗೊಂಡಿರುವ ಟ್ರಬಲ್ ಶೂಟರ್ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು 178 ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ(ಇಂಡಿಗೋ-6E 9198) ಮೂಲಕ ಇಂದು ಕರೆತರುತ್ತಿದ್ದಾರೆ....
ಬೆಂಗಳೂರುಸುದ್ದಿ

‘ಚಿಕ್ಕ ಮಗು ಇದೆ ಅಂದ್ರೂ ಶೂಟ್ ಮಾಡಿದ್ರು’ : ‘CM ಸಿದ್ದರಾಮಯ್ಯ’ ಎದುರು ಅಳುತ್ತ ಉಗ್ರರ ಕ್ರೌರ್ಯ ಬಿಚ್ಚಿಟ್ಟ ಭರತ್ ಭೂಷಣ್ ಪತ್ನಿ.!-ಕಹಳೆ ನ್ಯೂಸ್

ಬೆಂಗಳೂರು : ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡರು. ಮಗು ಇದೆ ಅಂದ್ರೂ ಶೂಟ್ ಮಾಡಿದ್ರು , ಕೈ ಮುಗಿದು ಕೇಳಿದರೂ ಬಿಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎದುರು ಭರತ್ ಭೂಷಣ್ ಪತ್ನಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇಂದು ಬೆಳಗ್ಗೆ ಭರತ್ ಭೂಷಣ್ ಪಾರ್ಥಿವ ಶರೀರ ಇಂಡಿಗೋ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿತು. ಮನೆಗೆ ಬಂದ ಸುಜಾತಾ ಅವರು...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ನಾಳೆಯಿಂದ ರಾಜ್ಯಾದ್ಯಂತ ‘ದ್ವಿತೀಯ PUC ಪರೀಕ್ಷೆ-2’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!- ಕಹಳೆ ನ್ಯೂಸ್

ಬೆಂಗಳೂರು : ಇದೇ ಏಪ್ರಿಲ್ 24 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಸಹ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ;ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ದ.ಕ. ಬಾಕಿ ಉಳಿದಿರುವ ಮೂಲಸೌಕರ್ಯ ಅಭಿವೃದ್ದಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ...
ಬೆಂಗಳೂರುಸುದ್ದಿ

ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯಗೆ ತಾತ್ಕಾಲಿಕ ರಿಲೀಫ್: ಬಿ-ರಿಪೋರ್ಟ್ ಬಗ್ಗೆ ಆದೇಶ ಸದ್ಯಕ್ಕಿಲ್ಲವೆಂದ ಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದಂತ ಬಿ-ರಿಪೋರ್ಟ್ ಪ್ರಶ್ನಿಸಿದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಲೋಕಾಯುಕ್ತದಿಂದ ಸಲ್ಲಿಸಿರುವಂತ ಬಿ-ರಿಪೋರ್ಟ್ ಬಗ್ಗೆ ಆದೇಶವನ್ನು ಸದ್ಯಕ್ಕೆ ನೀಡುವುದಿಲ್ಲ. ತನಿಖೆ ಮುಂದುವರೆಯಲಿ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಮುಡಾ ಕೇಸಲ್ಲಿ ತಾತ್ಕಾಲಿಕ ರಿಲೀಫ್ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ...
ಬೆಂಗಳೂರುಸಿನಿಮಾಸುದ್ದಿ

1.3 ಕೋಟಿ ಮೌಲ್ಯದ ಲಕ್ಷುರಿ ಕಾರು ಖರೀದಿಸಿದ ರಿಷಬ್ ಶೆಟ್ಟಿ – ಕಹಳೆ ನ್ಯೂಸ್

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. 1.3 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರನ್ನು ಅವರು ಖರೀದಿಸಿದ್ದಾರೆ. ಹೊಸ ಕಾರಿನ ಫೋಟೋಗಳು ವೈರಲ್ ಆಗ್ತಿವೆ. ‘ಕಾಂತಾರ’  ಸಕ್ಸಸ್ ಬಳಿಕ ರಿಷಬ್‌ಗೆ ಬೇಡಿಕೆ ಹೆಚ್ಚಾಗಿದೆ. ಕನ್ನಡ ಮತ್ತು ದಕ್ಷಿಣದ ಸಿನಿಮಾಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ಮನೆಗೆ ದುಬಾರಿ ಕಾರನ್ನು ಖರೀದಿಸಿ ತಂದಿದ್ದಾರೆ. 1.3 ಕೋಟಿ ರೂ. ಮೌಲ್ಯದ ಟೊಯೋಟಾ ವೆಲ್ ಫೈರ್ ಕಾರನ್ನು  ಕೊಂಡುಕೊಂಡಿದ್ದಾರೆ. ಹೊಸ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!– ಕಹಳೆ ನ್ಯೂಸ್

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಪ್ರಮುಖವಾಗಿ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌ ಪುರದಲ್ಲಿ 4 ಸೆಂ.ಮೀ., ಧರ್ಮಸ್ಥಳದಲ್ಲಿ 3 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಮೈಸೂರು ಜಿಲ್ಲೆಯ ಸರಗೂರು, ಹಾವೇರಿಯಲ್ಲಿ ತಲಾ 1...
1 73 74 75 76 77 213
Page 75 of 213