ಜ. 22 ರಿಂದ 31ರ ತನಕ ವಿಧಾನಮಂಡಲದ ಜಂಟಿ ಅಧಿವೇಶನ – ಕಹಳೆ ನ್ಯೂಸ್
ಬೆಂಗಳೂರು : ಜ.22ರಿಂದ ಜ.31ರ ತನಕ ಅಧಿವೇಶನ ನಡೆಸಲು ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ರಜಾ ದಿನಗಳನ್ನ ಹೊರತುಪಡಿಸಿ ಎಷ್ಟು ದಿನ ಅಧಿವೇಶನ ನಡೆಯಬೇಕು ಎಂಬುದನ್ನ ಸ್ಪೀಕರ್ ತೀರ್ಮಾನ ಮಾಡಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಚಿವ ಸಂಪುಟ ಸಭೆಯಲ್ಲಿ ಮನ್ರೇಗಾ ವರ್ಸಸ್ ವಿಕಸಿತ ಭಾರತ್ ಜಿರಾಮಜಿ ಕಾಯ್ದೆಗಳನ್ನು ಹೋಲಿಕೆ ಮಾಡಿ, ಸುದೀರ್ಘವಾಗಿ ಕ್ಯಾಬಿನೆಟ್‌ನಲ್ಲಿ ಚರ್ಚೆ...







