ಯುಗಾದಿ ಹಬ್ಬಕ್ಕೂ ಮುನ್ನ ಭರ್ಜರಿ ಗುಡ್ ನ್ಯೂಸ್: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ – ಕಹಳೆ ನ್ಯೂಸ್
ಬೆಂಗಳೂರು : ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸತತವಾಗಿ ಇಳಿಕೆ ಕಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಇದಿಗ ಸತತ ಎರಡನೇ ದಿನ ಕುಸಿದಿದ್ದು, ಆಭರಣ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಂತಾಗಿದೆ. ಕಳೆದ ಎರಡು ವಹಿವಾಟುಗಳಲ್ಲಿ ಹಳದಿ ಲೋಹದ ಬೆಲೆ ಇಳಿಕೆಗೊಂಡಿದ್ದು, ಬೆಳ್ಳಿ ಬೆಲೆ ಕೂಡ ಕಡಿಮೆಯಾಗಿದೆ. ಇಂದು( ಶನಿವಾರ) ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡಿದ್ದು, 22 ಕ್ಯಾರೆಟ್ ಚಿನ್ನ 10...







