ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರೀ ಕುಸಿತ ; ಈಗ ಬೆಲೆ ಎಷ್ಟು? – ಕಹಳೆ ನ್ಯೂಸ್
ಚಿನ್ನದ ಬೆಲೆ ಮತ್ತೊಮ್ಮೆ ಕುಸಿದು ಕುಸಿದು ಬೀಳುತ್ತಿದ್ದು, ಚಿನ್ನ ಖರೀದಿ ಮಾಡಲು ಕಾಯುತ್ತಿದ್ದ ಮಹಿಳೆಯರು ಮತ್ತು ಚಿನ್ನದ ಮೇಲೆ ಹೂಡಿಕೆ ಮಾಡಲು ಕಾಯುತ್ತಿದ್ದ ಹುಡುಗರಿಗೆ ಈ ಮೂಲಕ ಭರ್ಜರಿ ಸುದ್ದಿ ಸಿಕ್ಕಿದೆ. ಒಂದೇ ದಿನ ಚಿನ್ನದ ಬೆಲೆಯು ಬರೋಬ್ಬರಿ 6,300 ರೂಪಾಯಿ ಕುಸಿತ ಕಾಣುವ ಮೂಲಕ ಚಿನ್ನ ಕೊಳ್ಳಲು ಒಳ್ಳೆಯ ವೇದಿಕೆ ಒದಗಿಸಿದೆ. ಹಾಗಾದ್ರೆ ಇಂದು ಎಷ್ಟಿದೆ ಈ ಚಿನ್ನದ ಬೆಲೆ? ಬನ್ನಿ ಆ ಕುರಿತು ಸಂಪೂರ್ಣ ಮಾಹಿತಿ ಮುಂದೆ...







