ಒಂದೇ ದಿನ 564 ಜನರಲ್ಲಿ ಕೊರೋನಾ ಪಾಸಿಟಿವ್..! 5 ತಿಂಗಳ ಮಗು ಸೇರಿದಂತೆ 7 ಜನರ ಸಾವು -ಕಹಳೆ ನ್ಯೂಸ್
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿದೆ. ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇತ್ತೀಚಿನ ಮಾಹಿತಿಯೆಂದರೆ ಕಳೆದ 24 ಗಂಟೆಗಳಲ್ಲಿ 500 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ, ಈ ವರ್ಷ ಕೊರೊನಾ ವೈರಸ್ ಸೋಂಕಿಗೆ ಒಳಗಾದವರ ಸಂಖ್ಯೆ 5 ಸಾವಿರವನ್ನು ತಲುಪಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ.. ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಗುರುವಾರ ಬೆಳಿಗ್ಗೆ 8...







