ಇಂದಿನಿಂದ (ಮೇ 12 ) ರಾಜ್ಯದಲ್ಲಿ ಪೆಟ್ರೋಲ್ ದರ ಭಾರೀ ಇಳಿಕೆ-ಕಹಳೆ ನ್ಯೂಸ್
ಪೆಟ್ರೋಲ್, ಡೀಸೆಲ್ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 12) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಆಗಾಗ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಆಗುತ್ತಿರುತ್ತಿದೆ. ದರ ವ್ಯತ್ಯಾಸ ಎಂಬುದು ಹಾವು ಏಣಿ ಆಟ ಇದ್ದಂತೆ. ಶಕ್ತಿಯ ಮೂಲ...







