ದಕ್ಷಿಣ ಭಾರತ ಕುಸ್ತಿ ಸಂಘದ ಉಪಾಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ಜೆ.ಶ್ರೀನಿವಾಸ್ ಆಯ್ಕೆ-ಕಹಳೆ ನ್ಯೂಸ್
ಬೆಂಗಳೂರು: ದಕ್ಷಿಣ ಭಾರತ ಕುಸ್ತಿ ಸಂಘ ಗೆ ಚುನಾವಣೆ ನಡೆದಿದ್ದು, 2025 – 29 ರ ಸಾಲಿಗೆ ಉಪಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘಕ್ಕೆ ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಪ್ರಮುಖ ಪ್ರಾತಿನಿಧ್ಯೆ ದೊರೆತಿದೆ. ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಹಾಗೂ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಪೋಷಕರಾಗಿ ಆರ್.ಕೆ. ಪುರುಷೋತ್ತಮ್,...







