Thursday, March 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಗ್ಯಾಸ್ ಲೀಕ್ ಆಗಿ ಹೊತ್ತಿ ಉರಿದ ಮನೆ : ಇಬ್ಬರು ಸಾವು, ಮೂವರಿಗೆ ಗಾಯ-ಕಹಳೆ ನ್ಯೂಸ್

ಬೆಂಗಳೂರು : ಮನೆಯಲ್ಲಿ ಅಡುಗೆ ಅನೀಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದರೆ, ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಈ ಘಟನೆ ಸಂಭವಿಸಿದೆ. ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆಗಳಲ್ಲಿ ನಾಗರಾಜ್‌ ಅವರು ಒಂದು...
ದೆಹಲಿಸುದ್ದಿ

ಪಾಕಿಸ್ತಾನಿಗಳಿಗೆ ದೇಶ ತೊರೆಯಲು ಕಾಲಾವಕಾಶ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ.!-ಕಹಳೆ ನ್ಯೂಸ್

ಭಾರತದಲ್ಲಿ ಉಳಿದುಕೊಂಡಿರುವ ಪಾಕಿಸ್ತಾನಿ ಪ್ರಜೆಗಳಿಗೆ ಪರಿಹಾರವಾಗಿ, ಮುಂದಿನ ಆದೇಶದವರೆಗೆ ವಾಘಾ-ಅಟ್ಟಾರಿ ಗಡಿಯ ಮೂಲಕ ಮರಳಲು ಕೇಂದ್ರವು ಅವರಿಗೆ ಅವಕಾಶ ನೀಡಿದೆ. ಹೌದು, ಪಾಕಿಸ್ತಾನಿಗಳಿಗೆ ದೇಶ ತೊರೆಯಲು ಕಾಲಾವಕಾಶ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಮುಂದಿನ ಆದೇಶದವರೆಗೆ ವಾಘಾ-ಅಟ್ಟಾರಿ ಗಡಿಯ ಮೂಲಕ ಮರಳಲು ಕೇಂದ್ರವು ಅವರಿಗೆ ಅವಕಾಶ ನೀಡಿದೆ. ಗೃಹ ಸಚಿವಾಲಯದ ಆದೇಶವು ಏಪ್ರಿಲ್ 30 ರಂದು ಗಡಿಯನ್ನು ಮುಚ್ಚಲಾಗುವುದು ಎಂದು ತನ್ನ ಹಿಂದಿನ ನಿರ್ದೇಶನವನ್ನು ಮಾರ್ಪಡಿಸುತ್ತದೆ. “ಆದೇಶವನ್ನು ಪರಿಶೀಲಿಸಲಾಗಿದೆ ಮತ್ತು...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌: ಚಿನ್ನದ ಬೆಲೆ ಭರ್ಜರಿ ಇಳಿಕೆ…!-ಕಹಳೆ ನ್ಯೂಸ್

ಅಕ್ಷಯ ತೃತೀಯ ಮುಗಿಯುತ್ತಿದ್ದಂತೆಯೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಹೌದು ಮೇ 1ರ ಬೆಲೆ ಏರಿಕೆಯ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಈ ಮೂಲಕ ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಂತೆ ಆಗಿದೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಕಳೆದ ಒಂದು ವಾರದಿಂದಲೂ ಭಾರೀ ಏರಿಕೆ ಹಾಗೂ ಇಳಿಕೆ ಕಂಡಿತ್ತು. ಇದೀಗ ಮೇ 1ರಂದೇ ಚಿನ್ನದ ಬೆಲೆ ಇಳಿಕೆಯಾಗಿದ್ದು. ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಂತಾಗಿದೆ. ಮೇ...
ಬೆಂಗಳೂರುವಾಣಿಜ್ಯಸುದ್ದಿ

ಇಂದಿನಿಂದ ‘ATM’ ವಹಿವಾಟಿನಲ್ಲಿ ಮಹತ್ವದ ಬದಲಾವಣೆ, ಹೊಸ ನಿಯಮ ಜಾರಿಗೊಳಿಸಿದ ಆರ್‌ಬಿಐ- ಕಹಳೆ ನ್ಯೂಸ್

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಹೊರಡಿಸಿರುವ ಹೊಸ ನಿಯಮಾವಳಿಗಳ ಪ್ರಕಾರ, ಮೇ 1, 2025 ರಿಂದ ಎಟಿಎಂ ವಹಿವಾಟಿನಲ್ಲಿ ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ಎಟಿಎಂ ಬಳಕೆದಾರರ ಮೇಲೆ ನೇರ ಪರಿಣಾಮ ಬೀರಲಿದ್ದು, ಅವರು ತಮ್ಮ ಹಣಕಾಸು ವ್ಯವಹಾರಗಳನ್ನು ನಿರ್ವಹಿಸುವ ವಿಧಾನದಲ್ಲಿ ವ್ಯತ್ಯಾಸವಾಗಲಿದೆ. ಹೊಸ ನಿಯಮಗಳ ಪ್ರಕಾರ, ಬ್ಯಾಂಕುಗಳು ಉಚಿತ ಎಟಿಎಂ ವಹಿವಾಟುಗಳ ಸಂಖ್ಯೆಯನ್ನು ಮಿತಿಗೊಳಿಸಿವೆ ಮತ್ತು ಮಿತಿಯನ್ನು ಮೀರಿದ ಪ್ರತಿ ವಹಿವಾಟಿಗೂ ಹೆಚ್ಚಿನ ಶುಲ್ಕವನ್ನು...
ಬೆಂಗಳೂರುರಾಜ್ಯಸುದ್ದಿ

ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ- ಕಹಳೆ ನ್ಯೂಸ್

ಬೆಂಗಳೂರು: ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಬಿಯರ್  ಮೇಲಿನ ಅಬಕಾರಿ ಸುಂಕವನ್ನ 195% ನಿಂದ 205% ಹೆಚ್ಚಿಸುವ ಬಗ್ಗೆ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಇದಕ್ಕೆ ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಬ್ರಾಂಡಿ, ವಿಸ್ಕಿ, ರಮ್, ಜಿನ್‍ಗಳ ದರವನ್ನ ಪ್ರತಿ ಕ್ವಾಟರ್‍ಗೆ 10 ರೂ.ನಿಂದ 15 ರೂ. ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೇ ಬಿಯರ್ ದರವನ್ನ...
ದೆಹಲಿಸುದ್ದಿ

ಪಾಕ್‌ಗೆ ಮತ್ತೊಂದು ಹೊಡೆತ..! ಪಾಕಿಸ್ತಾನಿ ವಿಮಾನಗಳ ಹಾರಾಟಕ್ಕೆ ಬ್ರೇಕ್‌ ಹಾಕಿ ತನ್ನ ವಾಯುಪ್ರದೇಶವನ್ನು ಮುಚ್ಚಿದ ಭಾರತ – ಕಹಳೆ ನ್ಯೂಸ್

ಪಾಕಿಸ್ಥಾನಿ ಪ್ರೇರಿತ ಉಗ್ರರು ಭಾರತೀಯ ಅಮಾಯಕರ ಮೇಲೆ ನಡೆಸಿದ ಕ್ರೌರ್ಯದ ಹಿನ್ನೆಲೆ ಭಾರತ ದಿನನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಪಾಕ್‌ಗೆ ಮುಟ್ಟಿನೋಡಿಕೊಳ್ಳುವ ಏಟು ಕೊಡುತ್ತಲೇ ಇದೆ. ಈಗಾಗಲೇ ವಿವಿಧ ವಿಚಾರಗಳಲ್ಲಿ ನಿರ್ಬಂಧ ಹೇರಿದ್ದು, ಇದೀಗ ಭಾರತದ ವಾಯು ಪ್ರದೇಶವನ್ನು ಪಾಕ್‌ಗೆ ಕ್ಲೋಸ್‌ ಮಾಡಿದೆ. ಹೌದು, ಪಾಕ್ ವಿರುದ್ಧ ತೆಗೆದುಕೊಂಡ ಮತ್ತೊಂದು ಕ್ರಮ ಇದಾಗಿದೆ. ಪಾಕಿಸ್ತಾನಿ ವಿಮಾನಯಾನ ಸಂಸ್ಥೆಗಳಿಗೆ ಭಾರತ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ...
ದೆಹಲಿಸುದ್ದಿ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ : LOCಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ- ಕಹಳೆ ನ್ಯೂಸ್

ನವದೆಹಲಿ: ಗಡಿಯಲ್ಲಿ ಪಾಕಿಸ್ತಾನ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘಿಸುವ ಮೂಲಕ ಭಾರತವನ್ನು ಕೆಣಕುತ್ತಿದೆ. ಎಲ್‌ಒಸಿಯಲ್ಲಿ ಅಪ್ರಚೋದಿತ ಸತತ 7ನೇ ರಾತ್ರಿಯೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಉರಿ ಮತ್ತು ಅಖ್ನೂರ್ ವಲಯಗಳ ಕಡೆಗೆ ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದೆ. ಈ ಗುಂಡಿನ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಏಪ್ರಿಲ್ 22 ರ ಪಹಲ್ಗಾಮ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪಾಕ್‌ ಪರ ಘೋಷಣೆ ಕೂಗಿದ್ದಕ್ಕೆ ಮಂಗಳೂರಲ್ಲಿ ಕೊಲೆ ; ಗರಂ ಆದ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕ್‌ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಪಾಕ್‌ ವಿರುದ್ಧ ಆಕ್ರೋಶ ಜೋರಾಗಿದೆ. ಇನ್ನು ದೇಶದಲ್ಲಿ ಹಲವೆಡೆ ರಸ್ತೆಗಳಿಗೆ ಪಾಕ್‌ ಧ್ವಜ ಅಂಟಿಸಿ ಆಕ್ರೋಶ ಹೊರಹಾಕಲಾಗುತ್ತಿದೆ. ಇನ್ನು ರಾಜ್ಯದ ಮಂಗಳೂರಿನಲ್ಲಿಯೂ ಈ ಕುರಿತಾದ ಘಟನೆ ನಡೆದಿದ್ದು, ಕುಡುಪುನಲ್ಲಿ ಕ್ರಿಕೆಟ್‌ ಆಡುತ್ತಿದ್ದ ವೇಳೆ ಕಾಸರಗೋಡು ಮೂಲದ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪಾಕ್‌ ಪರ ಘೋಷಣೆ ಕೂಗಿದ್ದೇ ಇದಕ್ಕೆ...
1 119 120 121 122 123 321
Page 121 of 321