Thursday, March 19, 2026

ರಾಷ್ಟ್ರೀಯ

ಬೆಂಗಳೂರುವಾಣಿಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನ ಜನತೆಗೆ’ತ್ರಿಬಲ್ ಶಾಕ್’ : ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳ : ಜೊತೆಗೆ ಇನ್ಮುಂದೆ ಕಸಕ್ಕೂ ಬೀಳುತ್ತೆ ಟ್ಯಾಕ್ಸ್.!- ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳದ ಜೊತೆ ಕಸಕ್ಕೂ ಟ್ಯಾಕ್ಸ್ ಬೀಳಲಿದೆ. ನಾಳೆಯಿಂದ ನಂದಿನಿ ಹಾಲಿನ ದರ ಲೀ.ಗೆ 4 ರೂ  ಹೌದು. ದುಬಾರಿ ದುನಿಯಾದಲ್ಲಿ ಹೆಚ್ಚುತ್ತಿರುವ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ವಿದ್ಯುತ್ ದರ , ಹಾಲು, ದುಬಾರಿಯಾಗಲಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ.ರಾಜ್ಯದಲ್ಲಿ ನಂದಿನಿ ಹಾಲಿನ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಟ್ರಂಪ್ ಬೆದರಿಕೆಗೆ ಬೆನ್ನಲ್ಲೇ ಕ್ಷಿಪಣಿಗಳನ್ನು ಸಿದ್ದಪಡಿಸಿದ ಇರಾನ್ -ಕಹಳೆ ನ್ಯೂಸ್

ಟೆಹ್ರಾನ್: ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ಭಾನುವಾರ ಇರಾನ್‌ಗೆ ಬೆದರಿಕೆ ಹಾಕಿತ್ತು. ಒಂದು ವೇಳೆ ಟೆಹ್ರಾನ್ ಪರಮಾಣು ಒಪ್ಪಂದವನ್ನು ಒಪ್ಪಿಕೊಳ್ಳಲು ನಿರಾಕರಿಸಿದರೆ, ಇರಾನ್ ಮೇಲೆ ಬಾಂಬ್ ಸ್ಫೋಟಿಸುವುದು ಒಂದೇ ನಮ್ಮಲಿರುವ ಆಯ್ಕೆಯಾಗಿದೆ ಆದ್ದರಿಂದ ಇರಾನ್ ಪರಮಾಣು ಒಪ್ಪಂದವನ್ನು ಮಾಡಿಕೊಳ್ಳಬೇಕು ಅಥವಾ ಬಾಂಬ್ ದಾಳಿಯನ್ನು ಎದುರಿಸಬೇಕು ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದರು. ಆದರೆ ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್ ಅಮೆರಿಕ ದಾಳಿಯನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು...
ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಎ.14ರ ಅಂಬೇಡ್ಕರ್‌ ಜಯಂತಿಗೆ ಸಾರ್ವಜನಿಕ ರಜೆ: ಕೇಂದ್ರ ಸರಕಾರ‌ ಘೋಷಣೆ-ಕಹಳೆ ನ್ಯೂಸ್

ಹೊಸದಿಲ್ಲಿ: ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಜನ್ಮದಿನವಾದ ಎ.14ನ್ನು ಸಾರ್ವಜನಿಕ ರಜಾದಿನವೆಂದು ಕೇಂದ್ರ ಸರಕಾರ‌ ಶುಕ್ರವಾರ ಘೋಷಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌, “ಸಂವಿಧಾನ ಶಿಲ್ಪಿ, ಸಮಾಜದಲ್ಲಿ ಸಮಾನತೆ ಯುಗವನ್ನು ಸ್ಥಾಪಿಸಿದ ಬಾಬಾ ಸಾಹೇಬ್‌ ಡಾ| ಅಂಬೇಡ್ಕರ್‌ ಅವರ ಜನ್ಮದಿನವು ಇನ್ನು ಮುಂದೆ ಸಾರ್ವಜನಿಕ ರಜಾದಿನವಾಗಲಿದೆ ಎಂದಿದ್ದಾರೆ. ಅಲ್ಲದೆ ಈ ನಿರ್ಧಾರ ತೆಗೆದುಕೊಳ್ಳುವ ಮೂಲಕ ಬಾಬಾ ಸಾಹೇಬರ ಅನುಯಾಯಿಯಾದ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

I Love You -2 ಎನ್ನುತ್ತಾ ಇಬ್ಬರು ಯುವತಿಯರನ್ನು ಮದುವೆಯಾದ ಯುವಕ-ಕಹಳೆ ನ್ಯೂಸ್

ತೆಲಂಗಾಣ: ಇಬ್ಬರು ಯುವತಿಯರ ಪ್ರೀತಿಯಲ್ಲಿ ಬಿದ್ದ ಯುವಕನೊಬ್ಬ ನಾನು ಇಬ್ಬರನ್ನೂ ಪ್ರೀತಿಸುತ್ತೇನೆಂದು ಹೇಳಿ ಯುವಕನೋರ್ವ ತಾನು ಪ್ರೀತಿಸಿದ ಇಬ್ಬರು ಯುವತಿಯರನ್ನೂ ಕುಟುಂಬದ ಆಶೀರ್ವಾದದೊಂದಿಗೆ ಒಂದೇ ಮಂಟಪದಲ್ಲಿ ಮದುವೆಯಾದ ಅಪರೂಪದ ಘಟನೆ ತೆಲಂಗಾಣದ ಲಿಂಗಪುರ ತಾಲೂಕಿನ ಗುಮ್ನೂರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಸೂರ್ಯದೇವ್ ಕುಟುಂಬ ಮತ್ತು ಸ್ಥಳೀಯ ಸಮುದಾಯದ ಸಂಪೂರ್ಣ ಬೆಂಬಲದೊಂದಿಗೆ ಇಬ್ಬರು ಯುವತಿಯರಿಗೆ ಮಾಂಗಲ್ಯಧಾರಣೆ ಮಾಡಿದ್ದಾನೆ. ಸೂರ್ಯದೇವ್ ಅಕ್ಕಪಕ್ಕದ ಗ್ರಾಮಗಳ ಇಬ್ಬರು ಯುವತಿಯರಾದ ಲಾಲ್‌ದೇವಿ ಮತ್ತು ಜಲಕರ್ ದೇವಿ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಸಂಸದ ಕ್ಯಾ. ಚೌಟ ಅವರಿಂದ ಶಾಸಕ ಪೂಂಜ ಜತೆಗೂಡಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಭೇಟಿ ‘ಪ್ರಸಾದ್’ ಯೋಜನೆಯಡಿಯಲ್ಲಿ ದ.ಕ. ದ ಹಲವು ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಮನವಿ -ಕಹಳೆ ನ್ಯೂಸ್

ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಜೊತೆ ನವದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿಯಾಗಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ; ನಂದಿನಿ ಹಾಲಿನ ದರ  4 ರೂ. ಏರಿಕೆ -ಕಹಳೆ ನ್ಯೂಸ್

ಬೆಂಗಳೂರು: ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು...
ಬೆಂಗಳೂರುರಾಜ್ಯಸುದ್ದಿ

ಡಾ| ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡದಂತೆ ಸಿವಿಲ್‌ ನ್ಯಾಯಾಲಯವು ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಯಾವುದೇ ಸುಳ್ಳು ಸುದ್ದಿ, ಆಧಾರರಹಿತ, ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿ ಪ್ರಕಟಿಸಲು ಅಥವಾ ಹರಡದಂತೆ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯವು ಆದೇಶಿಸಿದೆ. ನ್ಯಾಯಾಲಯವು ವಿಚಾರಣೆ ನಡೆಸಿ, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು...
ದೆಹಲಿಸುದ್ದಿ

ಮರಗಳನ್ನು ಕಡಿಯುವುದು ಮನುಷ್ಯನನ್ನು ಕೊಲ್ಲುವುದಕ್ಕಿಂತ ದೊಡ್ಡ ಅಪರಾಧ : ಸುಪ್ರೀಂಕೋರ್ಟ್-ಕಹಳೆ ನ್ಯೂಸ್

ನವದೆಹಲಿ : ಮಂಗಳವಾರದ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು ವ್ಯಕ್ತಿಯನ್ನು ಕೊಲ್ಲುವುದಕ್ಕಿಂತ ಗಂಭೀರ ಅಪರಾಧ ಎಂದು ಹೇಳಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ಇರುವುದಿಲ್ಲ ಎಂದು ಹೇಳಿದ ನ್ಯಾಯಾಲಯ, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೂ 1 ಲಕ್ಷ ರೂ.ದಂಡ ವಿಧಿಸಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರ ಪೀಠವು ಅನುಮತಿಯಿಲ್ಲದೆ ಮರಗಳನ್ನು ಕಡಿಯುವವರ ವಿರುದ್ಧ ಕಠಿಣ...
1 129 130 131 132 133 321
Page 131 of 321