ಇನ್ನೂ ಮೂರು ದಿನ ಭಾರೀ ಮಳೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್ -ಕಹಳೆ ನ್ಯೂಸ್
ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯ ಪ್ರವೇಶಿಸಿದ ಮುಂಗಾರು ಮಳೆ, ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದೆ ಹಾಗೂ ಕೆಲವು ಜಿಲ್ಲೆಗಳಲ್ಲಿ ಅಆಹುತವನ್ನೇ ಸೃಷ್ಟಿಸಿದೆ. ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆ ಹಿನ್ನೆಲೆ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ,...







