ಸಾಕ್ಷಿ ನಾಶ ಮಾಡಿದ ಆರೋಪದಡಿ ರಜತ್, ವಿನಯ್ ಲಾಕ್: ರಾತ್ರಿಯೇ ಜೈಲಿಗೆ ಶಿಫ್ಟ್-ಕಹಳೆ ನ್ಯೂಸ್
ಬೆಂಗಳೂರು:ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್‌ಗೆ ರೀಲ್ಸ್ ಕಂಟಕ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ವಿನಯ್ ಗೌಡ ಮತ್ತು ರಜತ್ ಕಿಶನ್ ಸದ್ಯ ಜೈಲು ಪಾಲಾಗಿದ್ದಾರೆ. ಪೊಲೀಸರ ತನಿಖೆ ವೇಳೆ ಲಾಂಗ್ ಬದಲಿಸಿದ ಆರೋಪದ ಅಂದರೆ ಸಾಕ್ಷಿ ನಾಶ ಮಾಡಿದ ಆರೋಪದಡಿ ಇಬ್ಬರನ್ನು ಮತ್ತೆ ಬಂಧಿಸಲಾಗಿದೆ. ರೀಲ್ಸ್ಗಾಗಿ ಮಚ್ಚು ಹಿಡಿದು ವಿಡಿಯೋ ಮಾಡಿ ಸಂಕಷ್ಟಕ್ಕೆ...







