Saturday, June 20, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ಇಂದಿನಿಂದ ನಾಲ್ಕುದಿನ ಭಾರೀ ಮಳೆ ಸಂಭವ – 14 ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು : ಕಳೆದೊಂದು ವಾರದಿಂದ ಬ್ರೇಕ್ ಕೊಟ್ಟಿದ್ದ ಮಳೆರಾಯ ಇಂದಿನಿಂದ ಮತ್ತೆ ಅಬ್ಬರಿಸಲಿದ್ದಾನೆ. ಮುಂದಿನ 3-4 ದಿನಗಳಲ್ಲಿ ರಾಜ್ಯದ 14ಕ್ಕೂ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ..? ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ,...
ಬೆಂಗಳೂರುಸುದ್ದಿ

ಪ್ರಧಾನಿ ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ : ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ : ಬೆಂಗಳೂರಿನ ನವಾಜ್ ಬಂಧನ- ಕಹಳೆ ನ್ಯೂಸ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ. ಮೋದಿ ಮನೆಗೆ ಮೊದಲು ಬಾಂಬ್ ಹಾಕಿ ಎಂದಿದ್ದ ನವಾಜ್ “ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ...
ದೆಹಲಿಸುದ್ದಿ

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ-ಕಹಳೆ ನ್ಯೂಸ್

ನವದೆಹಲಿ: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪಾಕಿಸ್ತಾನದ ವಿರುದ್ಧ ನಡೆದ ಆಪರೇಷನ್‌ ಸಿಂಧೂರ  ಕಾರ್ಯಾಚರಣೆಯ ಬಳಿಕ ಮೋದಿ ಇಲ್ಲಿಯವರೆಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿರಲಿಲ್ಲ. ಹೀಗಾಗಿ ಇಂದು ಏನು ಹೇಳುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇಂದು ಸಂಜೆ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಜೊತೆ ಸಭೆ ನಡೆಯಲಿದೆ. ಕದನ ವಿರಾಮ ಘೋಷಣೆಯಾದ ನಂತರ ಎರಡು ದೇಶಗಳ ಡಿಜಿಎಂಒಗಳು ಇಂದು...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಇಂದಿನಿಂದ (ಮೇ 12 ) ರಾಜ್ಯದಲ್ಲಿ ಪೆಟ್ರೋಲ್‌ ದರ ಭಾರೀ ಇಳಿಕೆ-ಕಹಳೆ ನ್ಯೂಸ್

ಪೆಟ್ರೋಲ್, ಡೀಸೆಲ್‌ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 12) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಆಗಾಗ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಆಗುತ್ತಿರುತ್ತಿದೆ. ದರ ವ್ಯತ್ಯಾಸ ಎಂಬುದು ಹಾವು ಏಣಿ ಆಟ ಇದ್ದಂತೆ. ಶಕ್ತಿಯ ಮೂಲ...
ದೆಹಲಿಸುದ್ದಿ

ಗಡಿ ಶಾಂತತೆಯ ನಡುವೆ ನಾಗರಿಕ ವಿಮಾನ ಕಾರ್ಯಾಚರಣೆಗಾಗಿ ಭಾರತದಲ್ಲಿ 32 ವಿಮಾನ ನಿಲ್ದಾಣಗಳು ಮತ್ತೆ ಓಪನ್ – ಕಹಳೆ ನ್ಯೂಸ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಮಿಲಿಟರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ 32 ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸಲು ಐವಿಲ್ ಏವಿಯೇಷನ್ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ ಈ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸುವ ಬಗ್ಗೆ ಔಪಚಾರಿಕ ಪ್ರಕಟಣೆಯನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ಶ್ರೀನಗರ ಮತ್ತು ಅಮೃತಸರ ಸೇರಿದಂತೆ...
ದೆಹಲಿಸುದ್ದಿ

ಮದ್ಯಪ್ರಿಯರಿಗೆ ಗುಡ್ ನ್ಯೂಸ್ : `ಬಿಯರ್, ಸ್ಕಾಚ್ ವಿಸ್ಕಿ’ ಸೇರಿದಂತೆ ಹಲವು ಬ್ರಾಂಡ್ ಗಳ ಬೆಲೆಯಲ್ಲಿ ಭಾರೀ ಇಳಿಕೆ- ಕಹಳೆ ನ್ಯೂಸ್

ನವದೆಹಲಿ : ಮದ್ಯ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಬ್ರಿಟಿಷ್ ಬ್ರಾಂಡ್‌ಗಳ ಬಿಯರ್ ಭಾರತದಲ್ಲಿ ಮೊದಲಿಗಿಂತ ಹೆಚ್ಚು ಅಗ್ಗವಾಗಿ ಲಭ್ಯವಿರುತ್ತದೆ. ಹೌದು,ಭಾರತ ಮತ್ತು ಬ್ರಿಟನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ (FTA) ನಂತರ, ಬ್ರಿಟಿಷ್ ಬಿಯರ್ ಮೇಲಿನ ತೆರಿಗೆಯನ್ನು ಶೇಕಡಾ 75 ರಷ್ಟು ಕಡಿಮೆ ಮಾಡಲಾಗಿದೆ. ಇದು ಬಿಯರ್ ಪ್ರಿಯರಿಗೆ ಯುಕೆ ಬಿಯರ್‌ನಲ್ಲಿ ಶೇಕಡಾ 75 ರಷ್ಟು ಅಗ್ಗದ ಬೆಲೆಯ ಲಾಭವನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಅಲ್ಲದೆ, ಬ್ರಿಟಿಷ್ ಸ್ಕಾಚ್...
ದೆಹಲಿಸುದ್ದಿ

`ಆಪರೇಷನ್ ಸಿಂಧೂರ್’ ಇನ್ನೂ ಮುಂದುವರೆದಿದೆ : ಭಾರತೀಯ ವಾಯುಪಡೆ ಅಧಿಕೃತ ಸ್ಪಷ್ಟನೆ.!

ನವದೆಹಲಿ : ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿರುವುದರಿಂದ ಸೂಕ್ತ ಸಮಯದಲ್ಲಿ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದೆ. ಆಪರೇಷನ್ ಸಿಂಧೂರ್ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸಕಾಲದಲ್ಲಿ ನೀಡಲಾಗುವುದು. ಪರಿಶೀಲಿಸದ ಮಾಹಿತಿಯ ಊಹಾಪೋಹ ಸುದ್ದಿಗಳಿಂದ ದೂರವಿರಲು IAF ಎಲ್ಲರನ್ನೂ ಮನವಿ ಮಾಡಿದೆ....
ಜಮ್ಮು ಮತ್ತು ಕಾಶ್ಮೀರಸುದ್ದಿ

ವೀರ ಮರಣ ಹೊಂದಿದ ಯೋಧ ಮುರಳಿ ನಾಯಕ್ ಕುಟುಂಬಕ್ಕೆ ನಟ ಬಾಲಕೃಷ್ಣರಿಂದ ಆರ್ಥಿಕ ನೆರವು!

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ. ಮುರಳಿ ನಾಯಕ್ ಅವರ ಕುಟುಂಬಕ್ಕೆ ಹಿಂದೂಪುರ ಶಾಸಕ ಬಾಲಕೃಷ್ಣ ಆರ್ಥಿಕ ನೆರವು ಘೋಷಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಗಡಿಗಳಲ್ಲಿ ಹೋರಾಡುತ್ತಾ ಸೈನಿಕ ಮುರಳಿ ನಾಯಕ್ ಹುತಾತ್ಮರಾದರು. ಶ್ರೀ ಸತ್ಯ ಸಾಯಿ ಜಿಲ್ಲೆಯ ಗೋರಂಟ್ಲಾ ಮಂಡಲದ ಕಲ್ಲಿ ಥಂಡಾ ನಿವಾಸಿಯಾದ ಅವರು, ಜಮ್ಮು ಮತ್ತು ಕಾಶ್ಮೀರದ...
1 137 138 139 140 141 347
Page 139 of 347