ಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನ -ಕಹಳೆ ನ್ಯೂಸ್
ಬೆಂಗಳೂರು: ಹುಡುಗಿಯರನ್ನ ಇಟ್ಟುಕೊಂಡು ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್ ಒಬ್ಬನನ್ನ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೇತನ್ ಕುಮಾರ್ @ ಮಂಗಳಮುಖಿ ಚೇತನ್ (40) ಬಂಧಿತ ಆರೋಪಿ. ನಟೋರಿಯಸ್ ಪಿಂಪ್ ಚೇತನ್ ವಿರುದ್ಧ ಪೀಣ್ಯಾ, ಬಾಗಲಗುಂಟೆ, ಸಿಸಿಬಿ ಸೇರಿದಂತೆ ಹಲವು ಠಾಣೆಗಳಲ್ಲಿ 10 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಮಂಗಳಮುಖಿ ವೇಷ ಧರಿಸುತ್ತಿದ್ದ ಚೇತನ್ ಪೊಲೀಸರಿಂದಲೂ ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದ. ಹೊರ ರಾಜ್ಯಗಳಿಂದ ಹುಡುಗಿಯರನ್ನ ಕರೆತಂದು ದಂಧೆ ನಡೆಸುತ್ತಿದ್ದ. 10 ಕ್ಕೂ...







