ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ಡಿಐಜಿಪಿ ವರ್ತಿಕ ಕಟಿಯಾರ್ ವರ್ಗಾವಣೆ – ಕಹಳೆ ನ್ಯೂಸ್
ಬಳ್ಳಾರಿ : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ ವೇಳೆ ಸಾವನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿ ವರ್ಗಾವಣೆಯಾಗಿದ್ದು ಡಿಐಜಿಬಿ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ. ಬಳ್ಳಾರಿ ಡಿಐಜಿಪಿ ಆಗಿರುವ ವರ್ತಿಕ ಕಟಿಯಾರ್ ಅನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಡಿಐಜಿಪಿ ವರ್ತಿಕ ಕಟಿಆರ್ ವರ್ಗಾವಣೆಯಾಗಿದ್ದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ...







