Friday, March 20, 2026

ರಾಷ್ಟ್ರೀಯ

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: (ಡಿ.6 -8) ಕರ್ನಾಟಕದಲ್ಲಿ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್-ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್ ಡಿಸೆಂಬರ್ 6 ರಿಂದ 8ರವರೆಗೆ "ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕುಸ್ತಿ ಸಂಘವು 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್‌ ಶಿಪ್ ಅನ್ನು ಈ ಬಾರಿ ಕರ್ನಾಟಕದಲ್ಲಿ ಆಯೋಜಿಸಲು ಅನುಮತಿಯನ್ನು ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಅದರಂತೆ ಕರ್ನಾಟಕ ಕುಸ್ತಿ ಸಂಘ(ರಿ)ದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರ ನೇತೃತ್ವದಲ್ಲಿ, ಬೆಂಗಳೂರಿನ ಕೋರಮಂಗಲದ...
ಬೆಂಗಳೂರುಸುದ್ದಿ

ಕೂಡ್ಲಿಗಿ:ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್‌ರು – ಇಬ್ಬರ ಬಂಧನ ಸಾಮಾಗ್ರಿ ಜಪ್ತಿ_ಕಹಳೆ ನ್ಯೂಸ್

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ, ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು. ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತು ಬಂಧಿತರು ಕಳ್ಳತನ ಮಾಡಿದ್ದ, ಒಟ್ಟು 1.95.839ರೂ ಬೆಲೆಯ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಸಂಬAಧಿಸಿದAತೆ ಪೊಲೀಸ್ ಠಾಣಾಧಿಕಾರಿ ಸಿಪಿಐ ಸುರೇಶ ತಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳ್ಳತನ ಮಾಡಿದ್ದ ಹೂವಿಹಡಗಲಿ ತಾಲೂಕಿನ, ಕೆಂಚಮಲ್ಲನಹಳ್ಳಿ ಯ ಹಡಪದ ವೀರೇಶ. ಕೂಡ್ಲಿಗಿ ತಾಲೂಕಿನ ಪಾಲಯ್ಯನಕೋಟೆಯ, ಹನುಮಂತಪ್ಪ ಎಂದು...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಆತ್ಮಹತ್ಯೆಗೆ ಶರಣಾದ ‘ಬ್ರಹ್ಮಗಂಟು’ ಸೀರಿಯಲ್‌ ನಟಿ ಶೋಭಿತಾ ಶಿವಣ್ಣ..!! – ಕಹಳೆ ನ್ಯೂಸ್

ಬ್ರಹ್ಮಗಂಟು (Brahmagantu) ಸೀರಿಯಲ್‌ ನಟಿ ಶೋಭಿತಾ ಶಿವಣ್ಣ (Shobhitha Shivanna) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ (Suicide) ಕಾರಣವೇನು ಎಂಬುದು ತಿಳಿದು ಬಂದಿಲ್ಲ. 2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ಸೆಟಲ್‌ ಆಗಿದ್ದರು. ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರಿಗೆ ಶಾಕ್‌ ಕೊಟ್ಟಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ...
ಬೆಂಗಳೂರುಸಿನಿಮಾಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ ‘ಕಲ್ಟ್’ ಚಿತ್ರದ ಟೆಕ್ನಿಷಿಯನ್ : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ-ಕಹಳೆ ನ್ಯೂಸ್

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ನಟಿಸಿ, ನಿರ್ಮಿಸುತ್ತಿರುವ ‘ಕಲ್ಟ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಈ ಚಿತ್ರದ ಟೆಕ್ನಿಷಿಯನ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಲ್ಟ್ ಸಿನಿಮಾದ ಡ್ರೋನ್ ಉಸ್ತುವಾರಿಯನ್ನು ಸಂತೋಷ್ ಎಂಬವರು ವಹಿಸಿಕೊಂಡಿದ್ದರು. ಚಿತ್ರತಂಡದ ತಪ್ಪಿನಿಂದಾಗಿ ಇದೀಗ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಮಾರ್ಟಿನ್, ಯುವ ಚಿತ್ರಗಳಿಗೆ ಕೆಲಸ ಮಾಡಿರುವ ಸಂತೋಷ್ ದಿನಕ್ಕೆ 25 ಸಾವಿರ ರೂಪಾಯಿ...
ಬೆಂಗಳೂರುಸುದ್ದಿ

ಬೆಂಗಳೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆದ ಕನ್ನಡ ಕಾರ್ಯಕ್ರಮ – ಕಹಳೆ ನ್ಯೂಸ್

ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ " ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು" ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಶ್ರೀಮತಿ ಸತ್ಯವತಿ ಬಸವರಾಜು ಶುಭ ಹಾರೈಸಿದರು. ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ "ಮುಳಿಯದ...
ಬೆಂಗಳೂರುಸುದ್ದಿ

ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು, ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ – ಕಹಳೆ ನ್ಯೂಸ್

– ಅಬುದಾಬಿಯಿಂದ ಚೆನ್ನೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್‌ – ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ ಚೆನ್ನೈ: ಫೆಂಗಲ್ ಚಂಡಮಾರುತ (Cyclone Fengal) ತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ (Heavy Rain In Chennai) ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮತ್ತೆ ಹಾಟ್ ಅವತಾರ ತಾಳಿದ ‘ಟೋಬಿ’ ಬೆಡಗಿ ಚೈತ್ರಾ ; ಸಖತ್ ಬೋಲ್ಡ್ ಫೋಟೋ ಹಂಚಿಕೊಂಡ ನಟಿ – ಕಹಳೆ ನ್ಯೂಸ್

‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಹಾಟ್ ಅವತಾರ ತಾಳಿರೋದು ಪಡ್ಡೆಹುಡುಗರ ನಿದ್ದೆ ಕೆಡಿಸಿದೆ. ಸಖತ್ ಬೋಲ್ಡ್ ಆಗಿರೋ ಫೋಟೋಶೂಟ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಲಾಂಗ್ ಡ್ರೆಸ್‌ನಲ್ಲಿ ನಟಿ ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ನಟಿ ನಿಂತಿರುವ ಲುಕ್ ನೋಡಿ ಪಡ್ಡೆಹುಡುಗರು ಸೈಕ್ ಆಗಿದ್ದಾರೆ. ನಟಿಯ...
1 155 156 157 158 159 321
Page 157 of 321