Tuesday, March 10, 2026

ರಾಷ್ಟ್ರೀಯ

ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಲೇಹ್ ನಲ್ಲಿ ಭಾರೀ ಹಿಮಪಾತ: ವಿಮಾನ ಹಾರಾಟ ಸ್ಥಗಿತ – ಕಹಳೆ ನ್ಯೂಸ್

ಲೇಹ್ ನಲ್ಲಿ  ಸೋಮವಾರ ಭಾರಿ ಹಿಮಪಾತದಿಂದಾಗಿ ವಿಮಾನಯಾನ ಸಂಸ್ಥೆಗಳು ಎಲ್ಲಾ ವಿಮಾನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಮಾಡಿತು, ಇದು ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಎರಡರ ಮೇಲೆ ಪರಿಣಾಮ ಬೀರಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಂಡಿಗೊ ಏರ್ಲೈನ್ಸ್ನ ಸಲಹೆಯ ಪ್ರಕಾರ, "ಲೇಹ್ ನಲ್ಲಿ ಹಿಮಪಾತದಿಂದಾಗಿ, ವಿಮಾನ ಕಾರ್ಯಾಚರಣೆಗಳು, ಟೇಕ್-ಆಫ್ ಮತ್ತು ಲ್ಯಾಂಡಿಂಗ್ ಎರಡನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದು ವಿಮಾನದಲ್ಲಿ ಮತ್ತು ನೆಲದ ಮೇಲೆ ಕಾಯುವ ಅವಧಿಯನ್ನು ವಿಸ್ತರಿಸಬಹುದು. ನಾವು ಅನುಮತಿ...
ದೆಹಲಿರಾಜ್ಯಸುದ್ದಿ

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ನವದೆಹಲಿ: 2020 ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು. ಇಂದು ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ ಅವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಆದರೆ ಈ ಪ್ರಕರಣದಲ್ಲಿ ಇತರ...
ದೆಹಲಿರಾಜ್ಯಸುದ್ದಿ

ವೆನೆಜುವೆಲಾಗೆ ಹೋಗಬೇಡಿ: ಅಧ್ಯಕ್ಷನ ಸೆರೆ ಬೆನ್ನಲ್ಲೇ ದೇಶದ ನಾಗರಿಕರಿಗೆ ಭಾರತ ಸೂಚನೆ – ಕಹಳೆ ನ್ಯೂಸ್

ನವದೆಹಲಿ: ತೈಲ ಸಮೃದ್ಧ ದೇಶದ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದ ನಂತರ ಉಂಟಾದ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಭಾರತವು ಶನಿವಾರ ರಾತ್ರಿ ವೆನೆಜುವೆಲಾಗೆ ಅನಗತ್ಯ ಪ್ರಯಾಣ ಮಾಡಬೇಡಿ ಎಂದು ತನ್ನ ಪ್ರಜೆಗಳಿಗೆ ಸೂಚಿಸಿದೆ. ವೆನೆಜುವೆಲಾದಲ್ಲಿರುವ ಎಲ್ಲಾ ಭಾರತೀಯರು ತೀವ್ರ ಜಾಗರೂಕರಾಗಿರಿ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ವಿದೇಶಾಂಗ ಸಚಿವಾಲಯವು ತಿಳಿಸಿದೆ. ರಾಜಧಾನಿ ಕ್ಯಾರಕಾಸ್‌ ಮೇಲೆ ದಾಳಿ ನಡೆಸಿ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್‌ ಮಡುರೋ ಅವರನ್ನು ಸೆರೆಹಿಡಿಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಜನಾರ್ದನ ರೆಡ್ಡಿ ಭದ್ರತೆ ಕೇಳಿರೋ ಪತ್ರ ನನಗೆ ತಲುಪಿಲ್ಲ: ಗೃಹ ಸಚಿವ ಪರಮೇಶ್ವರ್-ಕಹಳೆ ನ್ಯೂಸ್

ಬೆಂಗಳೂರು: ತಮಗೆ Z ಶ್ರೇಣಿಯ ಭದ್ರತೆ ಕೊಡಿ ಎಂದು ಜನಾರ್ದನ ರೆಡ್ಡಿ ಬರೆದಿರೋ ಪತ್ರ ನನಗೆ ಬಂದಿಲ್ಲ. ಪತ್ರ ಬಂದರೆ ಆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ತೀವಿ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ‌ಮಾತನಾಡಿದ ಅವರು, Z ಶ್ರೇಣಿಯ ಭದ್ರತೆ ಕೊಡಲು ಜನಾರ್ದನ ರೆಡ್ಡಿ ಪತ್ರ ನನಗೆ ಇನ್ನು ಬಂದಿಲ್ಲ. ಆ ಪತ್ರ ಬಂದರೆ ಏನ್ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ತೀವಿ. ಈಗಾಗಲೇ ಅವರು ಕಂಪ್ಲೆಂಟ್ ಕೊಟ್ಟಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ತೆರಿಗೆ ವಂಚನೆ ಆರೋಪ : ಬೆಂಗಳೂರಲ್ಲಿ 5.50 ಕೋಟಿ ಮೌಲ್ಯದ ಬೆಂಟ್ಲಿ ಕಾರು ಸೀಜ್ ಮಾಡಿದ ‘RTO’ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಐದೂವರೆ ಕೋಟಿ ಮೌಲ್ಯ ಬೆಂಟ್ಲಿ ಕಾರನ್ನು ಸೀಜ್ ಮಾಡಲಾಗಿದೆ. ನೋಂದಣಿಯ ವೇಳೆ ಕಾರು ಮಾಲೀಕ ಕಡಿಮೆ ಮೌಲ್ಯ ತೋರಿಸಿದ್ದ 5 ಕೋಟಿ 50 ಲಕ್ಷ ಮೌಲ್ಯ ಹೊಂದಿರುವ ಬೆಂಕಿ ಕಾರಿನ ಮೌಲ್ಯದ ಬೆಲೆ ಕಡಿಮೆ ಮೌಲ್ಯದ ಬೆಲೆ ಕಾರು ಎಂದು ತೋರಿಸಿ ನೋಂದಣಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಕೇವಲ 2,43,50,000 ಎಂದು ಮಾಲೀಕ ಬೆಲೆ ತೋರಿಸಿ ನೋಂದಣಿ ಮಾಡಿಸಿಕೊಂಡಿದ್ದ ಸುಮಾರು 70 ಲಕ್ಷದವರೆಗೆ ತೆರಿಗೆ ವಂಚನೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕುಡಿದ ಮತ್ತಿನಲ್ಲಿ ಯುವತಿಯರ ಜೊತೆ ಅಸಭ್ಯ ವರ್ತನೆ : ಇಬ್ಬರು ಆರೋಪಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಯುವತಿಯರ ಜೊತೆ ಅಸಭ್ಯ ವರ್ತನೆ ತೋರಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜನವರಿ 1 ರಂದು ಮುಂಜಾನೆ 1:40 ರ ಸುಮಾರಿಗೆ ಈ ಘಟನೆ ನಡೆದಿದೆ. ಹೊಸ ವರ್ಷಾಚರಣೆ ಪಾರ್ಟಿ ಮುಗಿಸಿ ಕ್ಯಾಬ್ ಗಾಗಿ ಕಾಯುತ್ತಿದ್ದ ಯುವತಿಯರ ಜೊತೆ ಯುವಕರು ಅಸಭ್ಯ ವರ್ತನೆ ತೋರಿದ್ದಾರೆ. ಇದರಿಂದ ಆತಂಕಗೊಂಡ ಯುವತಿಯರು ತಕ್ಷಣವೇ...
ಬೆಂಗಳೂರುರಾಜ್ಯಸುದ್ದಿ

ನಾನು ಕಾರಿಂದ ಇಳಿತಿದ್ದಂಗೆ ಫೈರಿಂಗ್ ಮಾಡಿದ್ರು: ಅಚ್ಚರಿ ಹೇಳಿಕೆ ನೀಡಿದ ಜನಾರ್ದನ್‌ ರೆಡ್ಡಿ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿಯಲ್ಲಿ ರಾತ್ರೋರಾತ್ರಿ ನಡೆದ ಬ್ಯಾನರ್‌ ಗಲಾಟೆಯ ನಡುವೆ ಗುಂಡಿನ ದಾಳಿ ಪ್ರಕರಣ ಇದೀಗ ರಾಜಕೀಯ ಯುದ್ಧಕ್ಕೆ ಕಾರಣವಾಗಿದೆ. ಸದ್ಯ ಬ್ಯಾನರ್‌ ಗಲಾಟೆ ಸದ್ಯ ಕೈ-ಕಮಲ ಪಾಳಯಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಬ್ಯಾನರ್‌ ಘರ್ಷಣೆ ಕುರಿತು ಮಾಜಿ ಸಚಿವ ಜನಾರ್ದನ ರೆಡ್ಡಿ ತುರ್ತು ಸುದ್ದಿಗೋಷ್ಠಿ ನಡೆಸಿ ಶಾಸಕ ಭರತ್ ರೆಡ್ಡಿ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಕುರಿತು ಇಂದು ( ಶುಕ್ರವಾರ) ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಹಾಗೂ ಶಾಸಕರಾದ ಜನಾರ್ದನ ರೆಡ್ಡಿ...
ಬೆಂಗಳೂರುರಾಜ್ಯಸುದ್ದಿ

ಉಗ್ರನಿಗೆ ನೆರವು ಪ್ರಕರಣ: ASI ಚಾಂದ್ ಪಾಷಾ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ಉಗ್ರ ನಾಸಿರ್ ಗೆ ಜೈಲಿನಲ್ಲಿ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎನ್ ಐಎ ಅಧಿಕಾರಿಗಳು ಎಎಸ್‌ಐ ಚಾಂದ್ ಪಾಷ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಆರೋಪ ಪಟ್ಟಿಯಲ್ಲಿ ಆರೋಪಿಗಳ ಪಾತ್ರದ ಬಗ್ಗೆ ಉಲ್ಲೇಖಿಸಿದ್ದು, ಸಿಎಆರ್ ಎಎಸ್‌ಐ ಚಾಂದ್ ಪಾಷಾ, ಅನಿಸಾ ಫಾತಿಮಾ, ಡಾ.ನಾಗರಾಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಹಿಂದೆ ಪರಾರುಯಾಗಿದ್ದ ಜುನದ್ ಸೇರಿದಂತೆ ೯ ಜನರ ವಿರುದ್ಧ ಚಾರ್ಜ್ ಶೀಟ್...
1 14 15 16 17 18 318
Page 16 of 318