Friday, March 20, 2026

ರಾಷ್ಟ್ರೀಯ

ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

‘ಇಡೀ ಜಗತ್ತು ಮೋದಿಯನ್ನು ಪ್ರೀತಿಸುತ್ತದೆ’; ಗೆಲುವಿನ ಬಳಿಕ ಮೊದಲ ಕರೆಯಲ್ಲೇ ಪ್ರಧಾನಿಯನ್ನು ಹಾಡಿ ಹೊಗಳಿದ ಟ್ರಂಪ್! – ಕಹಳೆ ನ್ಯೂಸ್

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ (Presidential Election) ಡೊನಾಲ್ಡ್ ಟ್ರಂಪ್ (Donald Trump) ಗೆದ್ದ ನಂತರ ಪ್ರಧಾನಿ ಮೋದಿ (PM Modi) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಪ್ರಧಾನಿ ಮೋದಿ ಅವರು ತಮ್ಮ ಸ್ನೇಹಿತ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅದ್ಭುತವಾದ ಸಂಭಾಷಣೆಯನ್ನು ನಡೆಸಿದ್ದೇನೆ ಮತ್ತು ಅವರ ಮಹಾನ್ ಗೆಲುವಿಗೆ ಅಭಿನಂದನೆಗಳು ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ತಂತ್ರಜ್ಞಾನ, ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು...
ಬೆಂಗಳೂರುಸಿನಿಮಾಸುದ್ದಿ

ಏಕಾಏಕಿ ಕೋರ್ಟ್ ಮೆಟ್ಟಿಲೇರಿದ ಯಶ್, ರಾಧಿಕಾ ಪಂಡಿತ್ : ಸ್ಟಾರ್ ಜೋಡಿ ಬಾಳಲ್ಲಿ ಅಂಥದ್ದೇನಾಯ್ತು? – ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ನ ಬೆಸ್ಟ್ ಜೋಡಿಗಳಲ್ಲಿ ಒಂದು ಯಶ್ ಹಾಗೂ ರಾಧಿಕಾ ಪಂಡಿತ್. ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆಯಾದ ಜೋಡಿ ಇದೀಗ ಮುದ್ದಾಗಿ ಸಂಸಾರ ಮಾಡುತ್ತಿದ್ದಾರೆ. ಅತ್ತ ಕೋಟಿ ಕೋಟಿ ಬಜೆಟ್ ನ ಸಿನಿಮಾಗಳಲ್ಲಿ ಯಸ್ ಬ್ಯುಸಿಯಾಗಿದ್ರೆ ಇತ್ತ ನಟಿ ರಾಧಿಕಾ ಪಂಡಿತ್ ಪತಿಗೆ ಬೆನ್ನುಲುಭಾಗಿ ನಿಂತಿದ್ದಾರೆ. ಜೊತೆಗೆ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಅಂದ ಹಾಗೆ ಪ್ರತಿ ಬಾರಿಯೂ ಯಶ್ ಗೆ ರಾಧಿಕಾ ಬಗ್ಗೆ ಕೇಳಿದಾಗೆಲ್ಲಾ ಆಕೆಯ ಬಗ್ಗೆ...
ದೆಹಲಿರಾಷ್ಟ್ರೀಯಸಂತಾಪಸಿನಿಮಾಸುದ್ದಿ

ಕ್ಯಾನ್ಸರ್ ನಿಂದ ಪದ್ಮಭೂಷಣ ಪುರಸ್ಕೃತ, ‘ಹಮ್ ಆಪ್ಕೆ ಹೈ ಕೌನ್’ ಖ್ಯಾತಿಯ ಗಾಯಕಿ `ಶಾರದಾ ಸಿನ್ಹಾ’ ನಿಧನ! – ಕಹಳೆ ನ್ಯೂಸ್

ನವದೆಹಲಿ: ಪದ್ಮಭೂಷಣ ಪುರಸ್ಕೃತ, 'ಹಮ್ ಆಪ್ಕೆ ಹೈ ಕೌನ್' ಖ್ಯಾತಿಯ ಗಾಯಕಿ `ಶಾರದಾ ಸಿನ್ಹಾ' (72) ಅವರು ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಅವರು ಮೈಲೋಮಾ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದರು ಮತ್ತು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದ್ದರು.       ಅವರ ಸ್ಥಿತಿ ಹದಗೆಟ್ಟಿದ್ದರಿಂದ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. 2017 ರಿಂದ, ಅವರು ಮೈಲೋಮಾ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಶಾರದ ಸಿನ್ಹಾ ಅವರು ನವೆಂಬರ್ 1, 1952 ರಂದು ಬಿಹಾರದ...
ಬೆಂಗಳೂರುಸುದ್ದಿ

ಬೆಂಗಳೂರು :ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣು -ಕಹಳೆ ನ್ಯೂಸ್

ಬೆಂಗಳೂರು : ಮಠ ಸಿನಿಮಾ ಡೈರೆಕ್ಟರ್ ಗುರುಪ್ರಸಾದ್ ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾಲಗಾರರ ಕಾಟದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೊದಲ ಮದುವೆ ಕೌಟುಂಬಿಕ ಕಲಹದಿಂದ ಮುರಿದು ಬಿದ್ದ ಕಾರಣ ಇತ್ತೀಚಿಗೆ ಎರಡನೇ ಮದುವೆ ಆಗಿದ್ದರು ಜೊತೆಗೆ ಸಾಲು ಸಾಲು ಸೋಲು ಕಂಡಿದ್ದರು. ಮಠ ಹಾಗೂ ಎದ್ದೇಳು ಮಂಜುನಾಥ ಖ್ಯಾತಿಯ ಗುರುಪ್ರಸಾದ್ 5 ಕನ್ನಡ ಚಿತ್ರಗಳನ್ನ ನಿರ್ದೇಶಿಸಿದ್ದರು. ಸದ್ಯ ಕೊಳೆತ ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದ್ದು ಆತ್ಮಹತ್ಯೆಗೆ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಯಕ್ಷಗಾನ / ಕಲೆಸುದ್ದಿ

ಧರ್ಮಸ್ಥಳದ ಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ಯಕ್ಷಗಾನ ಕ್ಷೇತ್ರದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು/ ದಕ್ಷಿಣ ಕನ್ನಡ : ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಅನನ್ಯ ಸೇವೆಯನ್ನು ಪರಿಗಣಿಸಿ, ಧರ್ಮಸ್ಥಳದಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ರಾಜ್ಯ ರಾಜ್ಯೋತ್ಸವದಂದು ಮಾನ್ಯ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ....
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ದೀಪಾವಳಿ ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ; 5 ತಿಂಗಳ ಬಳಿಕ ದರ್ಶನ್ ರಿಲೀಸ್ ; ಹೈಕೋರ್ಟ್‌ನಿಂದ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ದೀಪಾವಳಿ  ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ (Darshan) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ (High Court) 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ದೀಪೋತ್ಸವಕ್ಕೆ ಅಯೋಧ್ಯೆನಗರಿ ಸಜ್ಜು: ರಾಮ ಮಂದಿರದಲ್ಲಿ ಮೊದಲ ದೀಪಾವಳಿ ಆಚರಣೆಯ ಸಂಭ್ರಮ! – ಕಹಳೆ ನ್ಯೂಸ್

ದೀಪೋತ್ಸವಕ್ಕೆ ಅಯೋಧ್ಯೆ ನಗರದಲ್ಲಿ ಭರ್ಜರಿ ತಯಾರಿ ನಡೆಸುತ್ತಿದ್ದು, ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಯಾದ ನಂತರ ನಡೆಯುತ್ತಿರುವ ಮೊದಲ ದೀಪಾವಳಿ ದೀಪೋತ್ಸವವಾಗಿದೆ. ದೇವಾಲಯದ ಆವರಣವನ್ನು ದೀಪಗಳು ಮತ್ತು ಇತರ ವಸ್ತುಗಳಿಂದ ಅಲಂಕರಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.   ದೀಪಾವಳಿಯ ಸಮಯದಲ್ಲಿ ಚೈನೀಸ್ ಅಲಂಕಾರಿಕ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿದೆ. ಇದು ಸ್ಥಳೀಯ ಕರಕುಶಲತೆಯನ್ನು ಉತ್ತೇಜಿಸಲು 'ಲೋಕಲ್ ಫಾರ್ ವೋಕಲ್' ಉಪಕ್ರಮ ಮತ್ತು ಸ್ವಾವಲಂಬನೆ(ಆತ್ಮನಿರ್ಭರ್ ಭಾರತ್) ಭಾಗವಾಗಿದೆ ಎಂದು ಟ್ರಸ್ಟ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ತಾನೊಬ್ಬ ಹಿಂದೂ ಎಂದು ನಂಬಿಸಿ ಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕ ಸದ್ದಾಂ ಹುಸೇನ್ ; ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ! – ಕಹಳೆ ನ್ಯೂಸ್

ಬೆಂಗಳೂರು : ತಾನೊಬ್ಬ ಹಿಂದೂ ಎಂದು ನಂಬಿಸಿ ಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕನೋರ್ವ ನಿಧಿಗಾಗಿ ಮಗನನ್ನೇ ಕೊಲ್ಲಲು ಮುಂದಾದ ಘಟನೆ ಜರುಗಿದೆ. ​ಸದ್ದಾಂ ಹುಸೇನ್ ಅಲಿಯಾಸ್​ ಈಶ್ವರ್​ ಹೆತ್ತ ಮಗನನ್ನೇ ಕೊಲೆ ಮಾಡಲು ಮುಂದಾಗಿದ್ದನು. ಪತಿ ಸದ್ದಾಂ ಹುಸೇನ್​ ಅಲಿಯಾಸ್​ ಈಶ್ವರ್​​ ತನಗೆ ಕಿರುಕುಳ, ಜೀವ ಬೆದರಿಕೆ ಮತ್ತು ಮತಾಂತರಕ್ಕೆ ಯತ್ನಿಸಿದ್ದಾನೆ ಎಂದು ಪತ್ನಿ ವನಜಾಕ್ಷಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದಾರೆ. ಪತಿಯ ಸದ್ದಾಂ...
1 159 160 161 162 163 321
Page 161 of 321