ಕೆದಿಲ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ ; ಕಲ್ಲಡ್ಕ ಡಾ.ಪ್ರಭಾಕರ್ ಭಟ್, ರಾಘವೇಶ್ವರಭಾರತೀ ಶ್ರೀಗಳ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ – ಕಹಳೆ ನ್ಯೂಸ್
ಬೆಂಗಳೂರು, ಏ.20 : ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀ ಮತ್ತು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ...







