ಸಿಎಂ ಆದ ಮೊದಲ ದಿನವೇ ಸಚಿವರಿಗೆ ಡಿಕೆ ಎಚ್ಚರಿಕೆ -ಕಹಳೆ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ...






