Wednesday, March 18, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ ; ದೇವಸ್ಥಾನ, ಮಠಗಳ ಜೀರ್ಣೋದ್ಧಾರ ಕಾಮಗಾರಿಗೆ 1,000 ಕೋಟಿ ರೂ. ಮೀಸಲು – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ತಿರುಪ್ಪೂರಲ್ಲಿ ಇಬ್ಬರು ಇಸ್ಲಾಮಿಕ್ ಉಗ್ರಗಾಮಿಗಳನ್ನು ಬಂಧಿಸಿದ NIA – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ. ನ.19 ರಂದು ಮಂಗಳೂರಿನಲ್ಲಿ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ರಬ್ಬರ್‌ ಬೆಳೆಗೆ ಬಜೆಟ್‌ನಲ್ಲಿ ಬೆಂಬಲ ಬೆಲೆ – ಕೇರಳ ಮಾದರಿ ಪರಿಹಾರಕ್ಕೆ ಆಗ್ರಹ ; ಉಜಿರೆ ರಬ್ಬರ್‌ ಸೊಸೈಟಿ ನೇತೃತ್ವದಲ್ಲಿ ಶಾಸಕ ಹರೀಶ್‌ ಪೂಂಜ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ರಬ್ಬರ್‌ ಕೃಷಿಕರ ಸಮಸ್ಯೆ ಕುರಿತು ಮನವರಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ವರ್ಷದ ಎಲ್ಲ ದಿನಗಳಲ್ಲೂ ಆದಾಯ ತರುವಂತಹ ಬೆಳೆ ರಬ್ಬರ್‌. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಿಕೆಯ ಜತೆಗೆ ಮುಖ್ಯ ವಾಣಿಜ್ಯ ಬೆಳೆಯಾಗಿ ರಬ್ಬರನ್ನು ಅವಲಂಬಿ ಸಿದ್ದರೂ ಐದು ವರ್ಷಗಳಿಂದ ಉತ್ತಮ ಧಾರಣೆ ಕಾಣದಿರುವ ಹಿನ್ನೆಲೆಯಲ್ಲಿ ಮಕ್ಕಳಂತೆ ಸಲಹಿದ ರಬ್ಬರ್‌ ಮರಗಳ ಬುಡಕ್ಕೆ ಕೊಡಲಿ ಏಟು ಹಾಕಬೇಕಾದ ಅನಿವಾರ್ಯ ಪರಿಸ್ಥಿತಿ ಒದಗಿದೆ. ರಾಜ್ಯದಲ್ಲಿ 60 ಸಾವಿರ ಹೆಕ್ಟೇರ್‌ಗೂ ಮೇಲ್ಪಟ್ಟು ಪ್ರದೇಶದಲ್ಲಿ ರಬ್ಬರ್‌ ಬೆಳೆಯಲಾಗುತ್ತಿದೆ. ದ.ಕ., ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ...
ಉಡುಪಿಕಾಸರಗೋಡುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಡಕೆ ಬೆಳೆಗಾರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ – ” ಕ್ಯಾನ್ಸರ್​ಗೇ ಅಡಿಕೆ ಮದ್ದು” ಅಡಕೆಯಲ್ಲಿ ತೀವ್ರತರಹದ ಗಾಯ ಗುಣಪಡಿಸುವ, ಮಧುಮೇಹ ಸಮಸ್ಯೆ ನಿಯಂತ್ರಣ, ಹೃದಯ ಸಂಬಂಧಿತ ಕಾಯಿಲೆಗಳು, ಉದರದ ಅಲ್ಸರ್ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಶಾದಾಯಕ ಫಲಿತಾಂಶ ; ವಿಧಾನ ಪರಿಷತ್​ನಲ್ಲಿ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಎಲೆಚುಕ್ಕೆ ರೋಗ ದುಃಸ್ವಪ್ನವಾಗಿ ಕಾಡುತ್ತಿರುವ ಸಂದರ್ಭದಲ್ಲಿ ಅಡಕೆ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಡಕೆಯಲ್ಲಿ ಕ್ಯಾನ್ಸರ್​ಗೆ ಕಾರಣವಾಗುವ ಅಂಶಗಳಿಲ್ಲ. ಬದಲಿಗೆ ಕ್ಯಾನ್ಸರ್​ಗೇ ಅಡಕೆ ಮದ್ದು ಎಂಬುದು ವೈಜ್ಞಾನಿಕ ಸಂಶೋಧನೆಯಿಂದ ಸಾಬೀತಾಗಿದೆ. ವಿಧಾನ ಪರಿಷತ್​ನಲ್ಲಿ ಗಮನಸೆಳೆಯುವ ಸೂಚನೆಯಡಿ ಮಂಗಳವಾರ ನಡೆದ ಚರ್ಚೆಗೆ ಗೃಹ ಸಚಿವ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಉತ್ತರಿಸಿದ ವೇಳೆ ಈ ವಿಷಯ ಬಹಿರಂಗಪಡಿಸಿದರು. ಪ್ರತಿಷ್ಠಿತ ಎಂ.ಎಸ್.ರಾಮಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆಗೆ ವಿಧಾನಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯ – ಕಹಳೆ ನ್ಯೂಸ್

ಬೆಂಗಳೂರು: ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸುವಂತೆ ವಿಧಾನಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ. ವಿಧಾನಮಂಡಲ ಅಧಿವೇಶನದ ಮೇಲ್ಮನೆ ಕಲಾಪದಲ್ಲಿ ಮಂಗಳವಾರ ಈ ವಿಷಯ ಪ್ರಸ್ತಾಪಿಸಿದ ಭಂಡಾರಿ, ಕುಂದಾಪುರ ಕನ್ನಡ ಭಾಷೆ ಮಾತನಾಡುವ 25 ಲಕ್ಷ ಜನರ ಆಶಯದಂತೆ ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಕುಂದಾಪುರ ಕರ್ನಾಟಕ ಮತ್ತು ಭಾರತ ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಭುತವಾದ ಕೊಡುಗೆಗಳನ್ನು ನೀಡಿದ ಊರು. ಕುಂದಾಪ್ರ ಭಾಷೆ, ಸಂಸ್ಕೃತಿಯ...
ರಾಷ್ಟ್ರೀಯವಾಣಿಜ್ಯಸುದ್ದಿ

ಅದಾನಿ ಎಂಟರ್‌ಪ್ರೈಸಸ್‌ಗೆ 820 ಕೋಟಿ ನಿವ್ವಳ ಲಾಭ ; ಷೇರು ಬೆಲೆ ಜಿಗಿತ – ಕಹಳೆ ನ್ಯೂಸ್

ಮುಂಬೈ: ಅಕ್ಟೋಬರ್‌-ಡಿಸೆಂಬರ್‌ ಮೂರನೇ ತ್ರೈಮಾಸಿಕದಲ್ಲಿ ಅದಾನಿ ಎಂಟರ್‌ಪ್ರೈಸಸ್‌ (Adani Enterprises Ltd) 820 ಕೋಟಿ ರೂ. ನಿವ್ವಳ (Profit) ಲಾಭಗಳಿಸಿದೆ. 2021ರ ಈ ಅವಧಿಯಲ್ಲಿ11.63 ಕೋಟಿ ರೂ. ನಷ್ಟ ಅನುಭವಿಸಿತ್ತು. ಹಿಂದಿನ ಈ ಅವಧಿಯಲ್ಲಿ 18,757.9 ಕೋಟಿ ರೂ. ಆದಾಯವಿದ್ದರೆ ಈ ಬಾರಿ ಇದು ಶೇ.42ರಷ್ಟು ಏರಿಕೆಯಾಗಿದ್ದು 26,612.2 ಕೋಟಿ ರೂ.ಗೆ ಜಿಗಿದಿದೆ. 2022-23ರ ಹಣಕಾಸು ವರ್ಷದಲ್ಲಿ (Financial Year) ಅದಾನಿ ಎಂಟರ್‌ಪ್ರೈಸಸ್‌ 29,245 ಕೋಟಿ ರೂ. ಆದಾಯ ಮತ್ತು 582.80...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಗ್ನ ಅಶ್ಲೀಲ ವಿಡಿಯೋ ಲೀಕ್ ಕೇಸ್ ; ಚಾರ್ಜ್ ಶೀಟ್ ನಲ್ಲಿ ಕುಮಾರಕೃಪಾದ ರಹಸ್ಯ ಬಯಲು – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ (Navyashree R Rao) ಖಾಸಗಿ ವೀಡಿಯೋ (Private Video) ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ತೋಟಗಾರಿಕೆ ಇಲಾಖೆ (Horticulture Department) ಸಹಾಯಕ ನಿರ್ದೇಶಕ ರಾಜ್‌ಕುಮಾರ್ ಟಾಕಳೆ ಮತ್ತು ಇತರ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. A.1 ಆರೋಪಿಯಾಗಿ ರಾಜಕುಮಾರ್ ಟಾಕಳೆ, A.2 ಆರೋಪಿಯಾಗಿ ಖಾಸಗಿ ಪತ್ರಿಕೆಯೊಂದರ ಪತ್ರಕರ್ತ ಸೇರಿ 6 ಮಂದಿ ವಿರುದ್ಧ ಚಾರ್ಜ್‌ಶೀಟ್‌...
ಆರೋಗ್ಯರಾಷ್ಟ್ರೀಯಸುದ್ದಿ

ಹರಿಯಾಣದ ಮಹಿಳಾ ವೈದ್ಯರಿಗೆ ಡ್ರೆಸ್ ಕೋಡ್ – ಶಾರ್ಟ್ಸ್, ಜೀನ್ಸ್, ಸ್ಕರ್ಟ್,ಟೈಟ್ ಪ್ಯಾಂಟ್‌, ಬ್ಯಾಕ್‌ಲೆಸ್ ಟಾಪ್, ಡೀಪ್ ನೆಕ್ ಟಾಪ್, ಮೇಕಪ್ ಬ್ಯಾನ್ ; ಮಾತ್ರವಲ್ಲದೇ ಉಗುರುಗಳನ್ನು ಉದ್ದವಾಗಿ ಬೆಳೆಸುವಂತಿಲ್ಲ – ಕಹಳೆ ನ್ಯೂಸ್

ಚಂಡೀಗಢ: ಹರಿಯಾಣ (Haryana) ಸರ್ಕಾರ ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ (Govt Hospital) ಕೆಲಸ ಮಾಡುವ ವೈದ್ಯರಿಗೆ (Doctors) ಏಕರೂಪತೆಯನ್ನು ತರಲು ಹಾಗೂ ರೋಗಿಗಳಿಗೆ ಸಿಬ್ಬಂದಿಯನ್ನು ಗುರುತಿಸಲು ಸುಲಭವಾಗುವಂತೆ ಹೊಸ ಡ್ರೆಸ್ ಕೋಡ್ (Dress Code) ನೀತಿಯನ್ನು ಪ್ರಕಟಿಸಿದೆ. ಮೂಲಗಳ ಪ್ರಕಾರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಡೆನಿಮ್ ಜೀನ್ಸ್, ಪಲಾಝೋ ಪ್ಯಾಂಟ್, ಬ್ಯಾಕ್‌ಲೆಸ್ ಟಾಪ್ಸ್ ಹಾಗೂ ಸ್ಕರ್ಟ್ಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಮಹಿಳಾ ವೈದ್ಯರು ಮೇಕಪ್ ಹಾಗೂ ಭಾರವಾದ ಆಭರಣಗಳನ್ನು ಧರಿಸುವಂತಿಲ್ಲ ಮಾತ್ರವಲ್ಲದೇ ಉಗುರುಗಳನ್ನು...
1 230 231 232 233 234 320
Page 232 of 320