Tuesday, March 17, 2026

ರಾಷ್ಟ್ರೀಯ

ಉಡುಪಿಕಾಸರಗೋಡುಕೊಡಗುಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! : ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ – ಕಹಳೆ ನ್ಯೂಸ್

ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ಎನ್​ಐಎ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂಧಿತ, PFI ಕಾರ್ಯಕರ್ತರನ್ನು ವಿಚಾರಣೆ ನಡೆಸಿದ ಪೋಲೀಸರಿಗೂ ಶಾಕ್ ನೀಡಿದೆ. ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ...
ಕಾಸರಗೋಡುರಾಷ್ಟ್ರೀಯಸುದ್ದಿ

ಎನ್‌ಐಎ ದಾಳಿ ಖಂಡಿಸಿ, ಹಿಂಸಾಚಾರಕ್ಕೆ ತಿರುಗಿದ ಪಿಎಫ್‌ಐ ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಕೇರಳ ಹೈಕೋರ್ಟ್ – ಕಹಳೆ ನ್ಯೂಸ್

ಕೇರಳ, ಸೆ 23 : ಎನ್‌ಐಎ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಘೋಷಿಸಿದ ಹರತಾಳ ಹಾಗೂ ರಾಜ್ಯದಲ್ಲಿ ನಡೆದ ಹಿಂಸಾಚಾರದ ಘಟನೆಗಳ ಬಗ್ಗೆ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಈ ಹಿಂದೆ ಹರತಾಳವನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕ ಆಸ್ತಿಯ ನಾಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.ಇನ್ನು ಹರತಾಳಗಳನ್ನು ನಿಷೇಧಿಸುವ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವು ರಾಜ್ಯ ಆಡಳಿತವನ್ನು ಹೇಳಿರುವುದಾಗಿ...
ರಾಜಕೀಯರಾಷ್ಟ್ರೀಯಸುದ್ದಿ

PFI , SDPI ಭಯೋತ್ಪಾದಕ ಸಂಘಟನೆ ನಂಟು – NIA ದಾಳಿ ; ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಭೆ : ಬ್ಯಾನ್ ಆಗುತ್ತಾ PFI , SDPI..? – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಉತ್ತರಪ್ರದೇಶ, ತಮಿಳುನಾಡು ಸೇರಿದಂತೆ ದೇಶದ ಹತ್ತು ರಾಜ್ಯಗಳಲ್ಲಿ ಇರುವ ಪಿಎಫ್ ಐ ಮತ್ತು ಎಸ್ ಡಿಪಿಐ ಕಚೇರಿಗಳ ಮೇಲೆ ಗುರುವಾರ (ಸೆಪ್ಟೆಂಬರ್ 22) ಬೆಳಗ್ಗೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಭೆ: ಬ್ಯಾನ್ ಆಗುತ್ತಾ PFI , SDPI.. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಎನ್ ಐಎ ಮತ್ತು...
ಕ್ರೈಮ್ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಮೊಂಡು ಜಿಹಾದಿಗಳ ಅಂಡ್ ಬಂದ್..! ಮಂಗಳೂರಿನಲ್ಲಿ PFI, SDPI ಕಚೇರಿ ಮೇಲೆ ಎನ್‌‌ಐಎ ದಾಳಿ ; ಜಿಹಾದಿಗಳಿಂದ ಪ್ರತಿಭಟನೆ, ಇಬ್ಬರು ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು, ಸೆ 22 : ಪಿಎಫ್‌ಐ ನಾಯಕರಾದ ಶರೀಫ್ ಬಜ್ಪೆ, ಅಶ್ರಫ್ ಜೋಕಟ್ಟೆ,ಮೊಯಿದಿನ್ ಹಳೆಯಂಗಡಿ, ನವಾಝ್ ಕಾವೂರು ಹಾಗೂ ಖಾದರ್ ಕುಳಾಯಿ ಅವರ ಮನೆ ಮೇಲೆ ಮತ್ತು ಪಿಎಫ್‌ಐ, ಎಸ್‌ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ಇಂದು ಬೆಳ್ಳಂಬೆಳ್ಳಗ್ಗೆ ದಾಳಿ ನಡೆಸಿದ್ದಾರೆ. ಎನ್ಐಎ ಅಧಿಕಾರಿಗಳು ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರು ನಾಯಕರ ಮನೆ ಮುಂಭಾಗ ಜಮಾಯಿಸಿದ್ದು, ಎನ್ಐಎ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಭಾರೀ ಸಂಖ್ಯೆಯಲ್ಲಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಶಿವಮೊಗ್ಗದಲ್ಲಿ ಬಂಧಿತ ಶಂಕಿತ ಉಗ್ರರ ಮೊಬೈಲ್​ ಫೋನ್​ ಬಿಚ್ಚಿಟ್ಟಿತು ಕರಾಳ ರಹಸ್ಯ! ಮುಸ್ಲಿಂ ಮೂಲಭೂತವಾದದತ್ತ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಯುವಕರನ್ನು ಸೆಳೆಯುತ್ತಿದ್ದ ಮಂಗಳೂರು ಮೂಲದ ಬಂಧಿತ ಜಿಹಾದಿ ಉಗ್ರ ಮಾಜ್ ಮುನೀರ್ ಅಹಮ್ಮದ್..! – ಕಹಳೆ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಲ್ಲಿ ನಿನ್ನೆ (ಬುಧವಾರ) ಬಂಧಿಸಲ್ಪಟ್ಟ ಶಂಕಿತ ಉಗ್ರರ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಭಯಾನಕ ಸತ್ಯಗಳು ತಿಳಿದುಬಂದಿದೆ. ಉಗ್ರ ಸಂಘಟನೆಗೆ ನಿರಂತರವಾಗಿ ನಡೆಯುತ್ತಿದ್ದ ನೇಮಕಾತಿಯ ಹೊಣೆಯನ್ನು ಈ ಶಂಕಿತ ಉಗ್ರರಾದ ಶಾರಿಕ್, ಮಾಜ್ ಹಾಗೂ ಯಾಸಿನ್ ಹೊತ್ತಿದ್ದರು ಎಂಬ ಅಂಶ ಬಯಲಾಗಿದೆ. ಬಂಧಿತರಿಬ್ಬರ ಮೊಬೈಲ್ ಫೋನ್​ ಚೆಕ್​ ಮಾಡಿದಾಗ ಈ ಕರಾಳ ರಹಸ್ಯ ಬಯಲಿಗೆ ಬಂದಿದೆ. ನಿಷೇಧಿತ ಆಯಪ್​ಗಳ ಮೂಲಕ ಈ ಬಂಧಿತರು ಯುವಕರನ್ನು ಉಗ್ರ ಸಂಘಟನೆಗೆ ಸೆಳೆಯುತಿದ್ದುದು...
ಬೆಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ ; ವಿಧಾನ ಪರಿಷತ್​ನಲ್ಲಿ ಸಚಿವ ಬಿಸಿ ನಾಗೇಶ್ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ (Bhagavad Gita) ಬೋಧನೆ ಆರಂಭಿಸುವ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು. ವಿಧಾನ ಪರಿಷತ್​ನಲ್ಲಿ ಈ ವಿಚಾರವನ್ನು ಸದಸ್ಯ ಎಂ.ಕೆ.ಪ್ರಾಣೇಶ್ (MK Pranesh) ಪ್ರಸ್ತಾಪಿಸಿದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು...
ಕ್ರೈಮ್ರಾಷ್ಟ್ರೀಯಸುದ್ದಿ

ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ ವಿದ್ಯಾರ್ಥಿನಿಯರು ಸ್ನಾನ ಮಾಡುವ ವಿಡಿಯೋ ಲೀಕ್ – ಪೋರ್ನ್ ವೆಬ್‍ಸೈಟ್‍ನಲ್ಲಿ ವೈರಲ್ ಪ್ರಕರಣ ; ಕಠಿಣ ಕ್ರಮದ ಭರವಸೆ – ಪ್ರತಿಭಟನೆ ಕೈ ಬಿಟ್ಟ ಚಂಡೀಘಡ ವಿವಿ ವಿದ್ಯಾರ್ಥಿನಿಯರು, ಸೆ.25ರವರೆಗೆ ಕಾಲೇಜಿಗೆ ರಜೆ – ಕಹಳೆ ನ್ಯೂಸ್

ಚಂಡೀಗಢ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪಂಜಾಬ್‌ನ ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಸೋಮವಾರ ಮುಂಜಾನೆ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸರು ಹಲವಾರು ಮಹಿಳಾ ವಿದ್ಯಾರ್ಥಿಗಳ ಆಕ್ಷೇಪಾರ್ಹ ವೀಡಿಯೊಗಳನ್ನು ರೆಕಾರ್ಡ್ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ನ್ಯಾಯಯುತ ಮತ್ತು ಪಾರದರ್ಶಕ ತನಿಖೆ ನಡೆಸುವುದಾಗಿ ಭರವಸೆ ನೀಡಿದರು. ಅಧಿಕಾರಿಗಳ ಸಭೆ ಬಳಿಕ ವಿದ್ಯಾರ್ಥಿನಿಯರು ಇದೀಗ ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ. ನಿರ್ಲಕ್ಷ್ಯದ ಕಾರಣಕ್ಕಾಗಿ ವಿಶ್ವವಿದ್ಯಾನಿಲಯವು ಸೋಮವಾರ...
ಬೆಂಗಳೂರುಸಿನಿಮಾಸುದ್ದಿ

ನನ್ನ ಸಿನಿಮಾಗೆ ಕಿಚ್ಚ ಸುದೀಪ್ ಹೀರೋ ಆಗಬೇಕು ಎಂದ ಸೋನು ಶ್ರೀನಿವಾಸ್ ಗೌಡ ; ಯಾವ ಸಿನೆಮಾ..!?? ಎಂದು ಕುಹಕ Comments ಹಾಕಿದ ಪಡ್ಡೆಗಳು – ಕಹಳೆ ನ್ಯೂಸ್

ಬಿಗ್ ಬಾಸ್ (Bigg Boss OTT) ಮನೆಯಿಂದ ಆಚೆ ಬರುವ ನಟ- ನಟಿಯರಿಗೆ ಅನೇಕ ನಿರ್ದೇಶಕರು ಗಾಳ ಹಾಕಿಕೊಂಡು ಕೂತಿರುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಹಾಗಾಗಿಯೇ ಬಿಗ್ ಬಾಸ್ ಮನೆಯಿಂದ ಬಂದ ಪ್ರಥಮ್, ಶಶಿ ಸೇರಿದಂತೆ ಹಲವರು ನಾಯಕ ನಟರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಇನ್ನೂ ಕೆಲವು ನಟಿಯರು ಕೂಡ ಅವಕಾಶ ಪಡೆದರು. ಇಂಥದ್ದೊಂದು ಅವಕಾಶ ಸೋನುಗೂ ಬಂದಿದೆ. ಹೌದು, ಸೋನು ಶ್ರೀನಿವಾಸ್ ಗೌಡ (Sonu Srinivas...
1 245 246 247 248 249 320
Page 247 of 320