ಜ್ಞಾನವಾಪಿ ಕೇಸ್, ತೀರ್ಪು ಪ್ರಕಟ ; ಹಿಂದೂ ಮಹಿಳೆಯರಿಗೆ ಗೆಲುವು – ಮಸೀದಿ ಆವರಣದಲ್ಲಿ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯ – ಕಹಳೆ ನ್ಯೂಸ್
– ವಾರಣಾಸಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟ ಲಕ್ನೋ: ಜ್ಞಾನವಾಪಿ ಮಸೀದಿಯ (Gyanvapi Masjid) ಆವರಣದಲ್ಲಿ ಇದೆ ಎನ್ನಲಾದ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಯೋಗ್ಯವಾಗಿದೆ ಎಂದು ಇಲ್ಲವೇ ಎನ್ನುವ ಬಗ್ಗೆ ವಾರಣಾಸಿ (Varanasi) ಜಿಲ್ಲಾ ನ್ಯಾಯಾಲಯ ಇಂದು ಮಹತ್ವದ ತೀರ್ಪು (Verdict) ನೀಡಿದೆ. ಐವರು ಹಿಂದೂ ಮಹಿಳೆಯರು ಮಸೀದಿಯಲ್ಲಿ ಪತ್ತೆಯಾಗಿದೆ...







