ಐಪಿಎಲ್ ಟಿಕೆಟ್ ಮಾರಾಟಕ್ಕೆ ಆರ್‌ಸಿಬಿ ಸಜ್ಜು :ಇನ್ನೆರೆಡು ದಿನದಲ್ಲಿ ಮಾರಾಟ ಪ್ರಕ್ರಿಯೆ ಶುರು -ಕಹಳೆ ನ್ಯೂಸ್
ಬೆಂಗಳೂರು: 2026ರ ಐಪಿಎಲ್ ಟೂರ್ನಿಗೆ (IPL 2026) ಕೌಂಟ್ ಡೌನ್ ಶುರುವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೊದಲ ಹಂತದ ಪಂದ್ಯಗಳ ಟಿಕೆಟ್ ಮಾರಾಟ ಸದ್ಯದಲ್ಲೇ ಅಧಿಕೃತವಾಗಿ ಆರಂಭವಾಗಲಿದೆ. ಈ ಬಾರಿ ಆರ್‌ಸಿಬಿ ತನ್ನ ತವರಿನ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರದಿಂದ ಅನುಮತಿ ಪಡೆದಿದೆ. ಇದರಿಂದ ಹೋಂ ಗ್ರೌಂಡ್ ಮ್ಯಾಚ್ ವೀಕ್ಷಣೆಗೆ ಟಿಕೆಟ್ ಖರೀದಿಗೆ ಭಾರೀ ಡಿಮ್ಯಾಂಡ್ ಶುರುವಾಗಲಿದೆ. ಐಪಿಎಲ್ ಟೂರ್ನಿ ಹಿನ್ನೆಲೆ...







