Karnataka Budget : ರೈತರ ಡೀಸೆಲ್ ಬಳಕೆಗೆ ಸಬ್ಸಿಡಿ – ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ ; ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ – ಕಹಳೆ ನ್ಯೂಸ್
ಬೆಂಗಳೂರು: ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬಜೆಟ್ ಮುಖ್ಯಾಂಶಗಳು – ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ. – 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ...






