ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ – ಕಹಳೆ ನ್ಯೂಸ್
ನವದೆಹಲಿ: ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ. https://twitter.com/priyankagandhi/status/1491266789179011075?ref_src=twsrc%5Etfw%7Ctwcamp%5Etweetembed%7Ctwterm%5E1491266789179011075%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpriyanka-gandhi-vadra-said-bikini-ghoonghat-or-hijab-its-womans-right-to-decide-what-to-wear%2F ...







