Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ಆದರೆ ಇದೀಗ...
ಅಂತಾರಾಷ್ಟ್ರೀಯಬೆಂಗಳೂರುರಾಜ್ಯಸುದ್ದಿ

 ಓಮಿಕ್ರಾನ್‌ ಪೀಡಿತ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿ ನಾಪತ್ತೆಯಾಗಿದ್ದ 10 ಮಂದಿಯಲ್ಲಿ 9 ಪ್ರಯಾಣಿಕರು ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಓಮಿಕ್ರಾನ್‌ ಪೀಡಿತ ದೇಶ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ್ದ 10 ಪ್ರಯಾಣಿಕರ ಪೈಕಿ ಇಂದು 9 ಮಂದಿ ಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷ ವಯಸ್ಸಿನ ವ್ಯಕ್ತಿಗೆ ಓಮಿಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅದೇ ವಿಮಾನದಲ್ಲಿ 57 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹಲವರ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ವರದಿ ನೆಗೆಟಿವ್‌ ಬಂದಿದೆ. ಉಳಿದ 10 ಮಂದಿ ಕಾಣೆಯಾಗಿದ್ದರು. ಅವರು ಏರ್‌ಪೋರ್ಟ್‌ನಲ್ಲಿ ನೀಡಿದ್ದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ..? ಸೋಂಕಿತ ವೈದ್ಯನ ಪತ್ನಿಗೂ  ಸೋಂಕು ದೃಢಪಟ್ಟಿರುವ ಶಂಕೆ – ಕಹಳೆ ನ್ಯೂಸ್

ಬೆಂಗಳೂರು: ಓಮಿಕ್ರೋನ್ ವೈರಸ್ ಸೋಂಕಿತ ವೈದ್ಯನ ಪತ್ನಿಗೂ  ಸೋಂಕು ದೃಢಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಅದರಲ್ಲಿ ಸೊಂಕಿತ ವೈದ್ಯರೊಬ್ಬರ ಪತ್ನಿಗೂ ಇದೀಗ ಓಮಿಕ್ರೋನ್ ವೈರಸ್ ತಗುಲಿರುವ ಅನುಮಾನ ವ್ಯಕ್ತವಾಗುತ್ತಿದೆ. ಸದ್ಯ ಈ ಸಂಬಂಧ ಆರೋಗ್ಯ ಇಲಾಖೆ ಇಂದು ಸಂಜೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಇದನ್ನೂ ಓದಿ:ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ   ಓಮಿಕ್ರಾನ್ ಸೊಂಕಿತನ ಪತ್ನಿ ಕೂಡ ಕಣ್ಣಿನ ಆಸ್ಪತ್ರೆಯಲ್ಲಿ...
ಬೆಂಗಳೂರುಸುದ್ದಿ

ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕಿ: ಸಾಲೂರುಶ್ರೀ – ಕಹಳೆ ನ್ಯೂಸ್

ಚಾಮರಾಜನಗರ: ಭಕ್ತರ ಆಕ್ರೋಶದಿಂದ ವಿವಾದಕ್ಕೆ ಕಾರಣವಾಗಿರುವ ಗರುಡ ಗಮನ ವೃಷಭ ವಾಹನ ಚಿತ್ರದ ಸೋಜಿಗದ ಸೂಜು ಮಲ್ಲಿಗೆ ಹಾಡಿನ ವಿರುದ್ಧ ಈಗ ಮಲೆ ಮಹದೇಶ್ವರ ಬೆಟ್ಟದಲ್ಲಿನ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕಿಡಿಕಾರಿದ್ದು, ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕುವಂತೆ ಒತ್ತಾಯಿಸಿದ್ದಾರೆ. ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶತಮಾನದ ಜಾನಪದವನ್ನು, ಸಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬಳಸಿರುವುದು ಸರಿಯೇ?, ಸಿನಿಮಾದಲ್ಲಿ ಕೊಲೆಗಾರನು ನರ್ತಿಸುವಾಗ ಮಾದಪ್ಪನ ಹಾಡನ್ನು ಬಳಸಿರುವುದು ಎಷ್ಟು ಸರಿ?...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

Breaking News : ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ ಬೆಂಗಳೂರು : ದೇಶದಲ್ಲೇ ಮೊಟ್ಟಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, 66 ವರ್ಷದ ವೃದ್ಧ, 44 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ವೈರಾಣು ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ....
ರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ನಿಮ್ಮ ಸ್ಮಾರ್ಟ್ ಫೋನ್‍ಗಳಲ್ಲಿ 10 ಅಪ್ಲಿಕೇಶನ್‍ಗಳಿದ್ದರೆ ಕೂಡಲೇ ಡಿಲೀಟ್ ಮಾಡಿ – ಕಹಳೆ ನ್ಯೂಸ್

ನೀವು ಆಂಡ್ರಾಯ್ಡ್ ಫೋನ್ ಬಳಸುತ್ತಿದ್ದರೆ, ಕೆಲವು ಅಪ್ಲಿಕೇಶನ್‍ಗಳನ್ನು ಡೌನ್‍ಲೋಡ್ ಮಾಡುವ ಮೊದಲು ಬಹಳ ಜಾಗರೂಕರಾಗಿರುವುದು ಅಗತ್ಯ. ಕೆಲವು ಅಪ್ಲಿಕೇಶನ್‍ಗಳು ನಿಮ್ಮ ಫೋನ್‍ನ ಬ್ಯಾಂಕಿಂಗ್ ವಿವರಗಳನ್ನು ಕದಿಯುತ್ತವೆ ಎಂಬ ವಿಷಯ ತಿಳಿದುಬಂದಿದೆ. 3 ಲಕ್ಷಕ್ಕೂ ಹೆಚ್ಚು ಬಳಕೆದಾರರು ಈ ಬ್ಯಾಂಕಿಂಗ್ ಟ್ರೋಜನ್ ಮಾಲ್‍ವೇರ್ ಅನ್ನು ಡೌನ್‍ಲೋಡ್ ಮಾಡಿದ್ದಾರೆ ಎಂಬ ಆಘಾತಕಾರಿ ವಿಷಯವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಸಾಮಾನ್ಯವಾಗಿ ಡೌನ್‍ಲೋಡ್ ಮಾಡುವ ಅಪ್ಲಿಕೇಶನ್‍ಗಳು ನಾಲ್ಕು ಬಗೆಯ ಮಾಲ್‍ವೇರ್‌ಗಳಿಗೆ ಎಡೆಮಾಡಿಕೊಡುತ್ತದೆ. ಅದರಲ್ಲಿ ಒಂದು ಬ್ಯಾಂಕಿಂಗ್ ಸಂಬಂಧಿತ...
ರಾಜ್ಯರಾಷ್ಟ್ರೀಯಸುದ್ದಿ

ಗ್ರಾಹಕರಿಗೆ ಮತ್ತೊಮ್ಮೆ ಶಾಕ್..! ; ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಕೆ – ಕಹಳೆ ನ್ಯೂಸ್

ನವದೆಹಲಿ : ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100.50 ರೂ. ಏರಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಕಳೆದ ನವೆಂಬರ್‌ನಲ್ಲಿ 266.50 ರೂಪಾಯಿ ಏರಿಸಿದ್ದ ಸರ್ಕಾರ ಒಂದು ತಿಂಗಳ ಬಳಿಕ ಮತ್ತೆ ನೂರು ರೂಪಾಯಿ ಐವತ್ತು ಪೈಸೆ ಏರಿಸಿದೆ. ಇದರಿಂದಾಗಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕರ್ಮಷಿಯಲ್ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆಯಾಗಿದೆ. ಸದ್ಯ ದೆಹಲಿಯಲ್ಲಿ 19-ಕೆಜಿ ವಾಣಿಜ್ಯ ಸಿಲಿಂಡರ್ ದರ 2,101 ರೂ. ಆಗಿದೆ. ಮುಂಬೈನಲ್ಲಿ,...
ರಾಷ್ಟ್ರೀಯಸುದ್ದಿ

ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಬಗ್ಗೆ ದಾಖಲೆಗಳಿಲ್ಲ, ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ: ಸಂಸತ್ತಿನಲ್ಲಿ ಖಡಕ್ ಉತ್ತರ ನೀಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ – ಕಹಳೆ ನ್ಯೂಸ್

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಅವರು ಸಂಸತ್‌ನಲ್ಲಿ ಲಿಖಿತ ಪ್ರತಿಕ್ರಿಯೆ ನೀಡಿದ್ದಾರೆ. ಸಂಸತ್‌ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದವು. ಪ್ರತಿಭಟನೆ ವೇಳೆ ಸಾವಿಗೀಡಾದ ರೈತರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದವು....
1 267 268 269 270 271 319
Page 269 of 319